ಹೊಸದಿಲ್ಲಿ: ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು (ಡಿ.1)ನಾಳೆಯಿಂದ ಕಠಿಣ ನಿಯಮಗಳು ಜಾರಿಗೆ ಬರಲಿವೆ. ಹೊಸ ಸಿಮ್ ಖರೀದಿಸಿ...
ಬೆಂಗಳೂರು ನವೆಂಬರ್ 30 : ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ನಗರದ ಎನ್ ಐಎ ವಿಶೇಷ ಕೋರ್ಟ್ ಗೆ...
ಮಂಗಳೂರು, ನವೆಂಬರ್ 29: ಅಪಘಾತ ಆದಾಗ ಗಾಯಾಳುವಿನ ಜೀವ ಉಳಿಸಲು ನನ್ನ ಪ್ರಥಮ ಆದ್ಯತೆ. ಅದು ನನ್ನ ಮನಸ್ಸಿಗೆ ಸಾಮಾಧಾನ ನೀಡುವ ಸಂಗತಿಯಾಗಿದ್ದು, ಈ ನಿಟ್ಟಿನಲ್ಲಿ ನನ್ನಿಂದ ಆದ ಕರ್ತವ್ಯ ನಿರ್ವಹಿಸಿದ್ದೇನೆ. ನನ್ನ ಈ ಕಾರ್ಯವನ್ನು...
ಮಂಗಳೂರು ನವೆಂಬರ್ 29: ದೇಶವನ್ನು ಒಗ್ಗೂಡಿಸುವ ಕೆಲಸ ಬಿಜೆಪಿ ಮಾಡಿದರೆ, ಕಾಂಗ್ರೆಸ್ ಎಂದಿನಂತೆ ತನ್ನ ಸ್ವಾರ್ಥಕ್ಕಾಗಿ ದೇಶವನ್ನು ಛಿದ್ರಗೊಳಿಸುವ ಕೆಲಸವನ್ನು ಮುಂದುವರಿಸಿದೆ. ಬಿಹಾರ ರಾಜ್ಯದಲ್ಲಿ ಸಾರ್ವಜನಿಕ ರಜೆಗಳ ವಿಷಯದಲ್ಲಿ ಉಂಟಾಗಿರುವ ವಿವಾದವು I.N.D.I.A ಮೈತ್ರಿ ಕೂಟದ...
ಮಂಗಳೂರು ನವೆಂಬರ್ 29: ಕಳೆದ ದಿನ ಮಂಗಳೂರಿನ ಮಂಕಿಸ್ಟಾಂಡ್ ಬಳಿ ಚಿಕ್ಕಮಗಳೂರಿನ ಯುವತಿಯನ್ನು ಸ್ಥಳೀಯ ಯುವಕರು ಪೊಲೀಸರಿಗೆ ಮಾಹಿತಿ ನೀಡಿ ಲವ್ ಜಿಹಾದ್ ನಿಂದ ರಕ್ಷಣೆ ಮಾಡಲಾಯಿತು. ಆ ಸಂಧರ್ಭದಲ್ಲಿ ಯಾವುದೇ ಗಲಭೆ ಹೊಡೆದಾಟ ನಡೆದಿಲ್ಲ...
ಮಂಗಳೂರು ನವೆಂಬರ್ 28 : ಅತ್ತಾವರ ಸಮೀಪದ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದ್ದು,ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಶಾಹಿನಾ ನುಸ್ಬಾ ಎಂದು ಗುರುತಿಸಲಾಗಿದೆ ಗುರುತಿಸಲಾಗಿದೆ. ನಗರದ...
ಮಂಗಳೂರು, ನವೆಂಬರ್ 28: ಅತ್ತಾವರ ಸಮೀಪದ ಅಪಾರ್ಟ್ಮೆಂಟ್ ಒಂದರ ಪ್ಲ್ಯಾಟ್ ನಲ್ಲಿ ಬೆಂಕಿ ಆಕಸ್ಮಿಕ ಘಟನೆ ನಡೆದಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿದೆ. ನಗರದ ಅತ್ತಾವರದ ಐವರಿ ಟವರ್ನಲ್ಲಿ ಮಂಗಳವಾರ ಬೆಳಗ್ಗೆ ಆಕಸ್ಮಿಕ...
ಮಂಗಳೂರು, ನವೆಂಬರ್ 28: ಹಿಂದು ಯುವತಿಯ ಜೊತೆಗೆ ಮುಸ್ಲಿಂ ಯುವಕನೊಬ್ಬ ಸುತ್ತಾಡುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬೈಕಿನಲ್ಲಿ ಬೆನ್ನಟ್ಟಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ನಡೆದಿದೆ. ಮಂಕಿ...
ಮಂಗಳೂರು ನವೆಂಬರ್ 27: ಪ್ಯಾನ್ ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ದುಡಿಯುತ್ತಿರುವ ಬಾಲಕಾರ್ಮಿಕ...
ಮಂಗಳೂರು ನವೆಂಬರ್ 27): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ ಪರಿಣಾಮಗಳು ಬೀರುತ್ತಿದೆ...