ಮಂಗಳೂರು ನವೆಂಬರ್ 16: ಭಾರತೀಯರ ಶತಮಾನದ ಕನಸು ನನಸಾಗುತ್ತಿದೆ, ಸುದೀರ್ಘ ಹೋರಾಟದ ಬಳಿಕ ಆಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಮಕರಸಂಕ್ರಾಂತಿ ಮುಗಿಯುತ್ತಿದ್ದಂತೆ ರಾಮದೇವರ ಪ್ರಾಣ ಪ್ರತಿಷ್ಠೆಯಾಗಲಿದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ...
ಮಂಗಳೂರು ನವೆಂಬರ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಐವರನ್ನು ಗಡಿಪಾರು ಮಾಡಲು ನೋಟಿ ಜಾರಿ ಮಾಡಿದ್ದರ ಬಗ್ಗೆ ಉಡುಪಿ ಪೇಜಾವರ ಮಠಾಧೀಶರು ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ವಿಶ್ವ...
ಮಂಗಳೂರು : ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆಯಾಗಿದೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರಕಾರೀ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ...
ಮಂಗಳೂರು ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ...
ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸರಕಾರ ಮೂರು ತಿಂಗಳ ಕಾಲ ವಿಸ್ತರಿಸಿದ್ದು ವಾಹನ ಮಾಲಕರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. . 2019ರ ಎಪ್ರಿಲ್ 1 ಕ್ಕಿಂತ...
ಮಂಗಳೂರು ನವೆಂಬರ್ 14: ಆಟೋ ರಿಕ್ಷಾ ಚಾಲಕನಿಗೆ ಹಲ್ಲೆಗೈದು ಪರಾರಿಯಾಗಿದ್ದ ಮತ್ತೊಬ್ಬ ಆಟೋ ರಿಕ್ಷಾ ಚಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ರೋಕೇಶ್(37) ಯಾನೆ ಸೈಕೋ ರೋಸ್ ಎಂದು ಗುರುತಿಸಲಾಗಿದೆ. ಈತ ಕುಂಪಲದ ಬೈಪಾಸ್...
ಮಂಗಳೂರು ನವೆಂಬರ್ 14: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ”...
ಬಂಟ್ವಾಳ ನವೆಂಬರ್ 14: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಾಜಿ ಮಂತ್ರಿ, ಹಿರಿಯ ರಾಜಕೀಯ ಧುರೀಣ ಪಿ ಜಿ ಆರ್ ಸಿಂದ್ಯಾ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀ ಕ್ಷೇತ್ರದ ಅನುವಂಶಿಕ...
ಮಂಜೇಶ್ವರ ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ...