ಮಂಗಳೂರು : ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಮುದಾಯಕ್ಕೆ ಕರೆ ನೀಡಿದ್ದಾರೆ. ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್...
ಮಂಗಳೂರು ಮಾರ್ಚ್ 11: ಸೊಸೆಯೊಬ್ಬಳು ತನ್ನ ವೃದ್ದ ಮಾವನಿಗೆ ಮನಸೊ ಇಚ್ಚೆ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಸೊಸೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ 2 ಕೋಟಿ ರೂ ವಿಶೇಷ ಅನುದಾನದಲ್ಲಿ ಪಡೀಲ್ ನಿಂದ ಬಜಾಲ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಪೂರಕ ಅಭಿವೃದ್ಧಿ ಕಾಮಗಾರಿಯ ಭೂಮಿ...
ಮಂಗಳೂರು : ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದ ಸಂಬಂಧ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಮದರಸಾಗಳ ಮೇಲೆ ಆರೋಪ ಹೊರಿಸಿ ಬಾಲಿಶ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಅವರ ಮೇಲೆ ಕ್ರ ಕೈಕೊಳ್ಳಬೇಕೆಂದು ದ.ಕ ಜಿಲ್ಲಾ...
ಮಂಗಳೂರು ಮಾರ್ಚ್ 10 : ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟದ ಆರೋಪಿ ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಪೊಲೀಸ್ ಅಧಿಕಾರಿಗಳು ರಾಜ್ಯದಲ್ಲಿರುವ ಮದರಸ ಹಾಗೂ ಮಸೀದಿಗಳ ಒಳಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು...
ಉಳ್ಳಾಲ ಮಾರ್ಚ್ 10: ಕನ್ನಡದ ಖ್ಯಾತ ನಟ ದರ್ಶನ ಇಂದು ಕೊರಗಜ್ಜನ ಆದಿ ಸ್ಥಳ ಕುತ್ತಾರು ದೆಕ್ಕಾಡುವಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಸುಮಾರು ಸಲ ಬಂದಿದ್ದೇನೆ. ಆದರೆ...
ಉಳ್ಳಾಲ : ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರಕ್ಕೆ ಬರಲಿ,ದೇಶ ಅಭಿವೃದ್ಧಿ ಪಥದತ್ತ ಸಾಗಲಿ ಎಂಬ ಸಂಕಲ್ಪ ಸೇವೆಯು ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೋಟ್ಟು ಅವರ ನೇತೃತ್ವದಲ್ಲಿ ಶನಿವಾರ ರಾತ್ರಿ ಶ್ರೀ ವಿಠೋಭ...
ಮಂಗಳೂರು : ಸ್ವಾತಂತ್ರ್ಯ ಪೂರ್ವದ ಇತಿಹಾಸ ಹೊಂದಿರುವ ಮಂಗಳೂರು ನಗರದಲ್ಲಿರುವ ಗಣಪತಿ ಶಾಲೆ ಇದೀಗ ಮುಚ್ಚುವ ಹಂತದಲ್ಲಿದೆ. ನಗರದ ಹೃದಯಭಾಗ ಹಂಪನಕಟ್ಟೆಯ ಜಿ.ಹೆಚ್.ಎಸ್ ರೋಡ್ ನಲ್ಲಿರುವ ಗಣಪತಿ ಹೈಸ್ಕೂಲ್ 1870 ಪ್ರಾರಂಭವಾಗಿತ್ತು. ಆರಂಭದಲ್ಲಿ ಉಮಾಮಹೇಶ್ವರಿ ದೇವಸ್ಥಾನದ...
ಮಂಗಳೂರು ಮಾರ್ಚ್ 09: ನಾನು ಈಗಾಗಲೇ ಪಕ್ಷ ಸೂಚಿಸಿದ್ದಕ್ಕೆ ಎರಡು ಭಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತಿದ್ದೆನೆ, ಆದ್ದರಿಂದ ಈ ಬಾರಿ ಯಾವುದೇ ಕಾರಣಕ್ಕೆ ಸ್ಪರ್ಧೆ ಮಾಡೋಲ್ಲ ಎಂದು ಪಕ್ಷದ ವರಿಷ್ಠರು ಸ್ಪಷ್ಟವಾಗಿ ಸೂಚಿಸಿದ್ದೇನೆ...
ಮಂಗಳೂರು : ಮೂಡಬಿದಿರೆಯಲ್ಲಿ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸ್ವಾಗತ ಕೋರಿ ಹಾಕಲಾದ ಫ್ಲೆಕ್ಸನ್ನು ಕಿಡಿಗೇಡಿಗಳು ಹಾನಿಗೊಳಿದ ಘಟನೆ ನಡೆದಿದೆ. ಮೂಡುಬಿದಿರೆಯಲ್ಲಿ ಭಾನುವಾರ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ...