ಮಂಗಳೂರು : ಮಂಗಳೂರಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಮಹಡಿಯ ಸುಸಜ್ಜಿತ ವಿವಿಐಪಿ ಗೆಸ್ಟ್ ಹೌಸ್ ಹಾಗೂ 6.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ...
ಉಳ್ಳಾಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಳ್ಳಾಲದ ಮುಡಿಪು ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48 ವ) ಮೃತಪಟ್ಟ...
ಮಂಗಳೂರು ಮಾರ್ಚ್ 09: ಮಂಗಳೂರಿನ ಲಾಡ್ಜ್ ಒಂದರಲ್ಲಿ ಮೆಡಿಕಲ್ ರೆಪ್ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ತೀರ್ಥಹಳ್ಳಿಯ ಅಭಿಷೇಕ್(27) ಎಂದು ಗುರುತಿಸಲಾಗಿದೆ. ಮಾರ್ಚ್ 6ರ ಸಂಜೆ 5.30 ರಿಂದ ಮಾ.7ರ ರಾತ್ರಿ 8...
ಮಂಗಳೂರು : ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡ ಆ್ಯಕ್ಟಿವ್ ಆಗಿದ್ದು ಚಟುವಟಿಕೆಗಳು ಆರಂಭವಾಗಿದೆ. ಕಾರಣ ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕೈ ಪಡೆ ಸ್ವಲ್ಪ ಹೆಚ್ಚು ಉತ್ಸಾಹದಿಂದ...
ಮಂಗಳೂರು ಮಾರ್ಚ್ 08: ಕರಾವಳಿಯಾದ್ಯಂತ ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಲಾಗುತ್ತಿದೆ. ಜಿಲ್ಲೆಯ ವಿವಿಧ ಶಿವ ದೇವಸ್ಥಾನಗಳಲ್ಲಿ ಇಂದು ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಆರಂಭಗೊಂಡಿತ್ತು. ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ....
ಮಂಗಳೂರು ಮಾರ್ಚ್ 07: ಕಾಂಗ್ರೇಸ್ ಸರಕಾರ ರಾಜ್ಯದಲ್ಲಿ ಬಂದ 8 ತಿಂಗಳಲ್ಲೇ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ್ದ...
ಪುತ್ತೂರು : ಕರ್ನಾಟಕದಲ್ಲಿ ಸದ್ಯ ಬಿಜೆಪಿಯ ಅತ್ಯಂತ ಸುಭದ್ರ ಲೋಕಸಭಾ ಕ್ಷೇತ್ರವೆಂದರೆ ಅದು ದಕ್ಷಿಣ ಕನ್ನಡ ಮತ್ತು ಬಿಜೆಪಿ ಫೆವರಿಟ್ ಕ್ಷೇತ್ರ ಕೂಡ ಹೌದು. ಈ ಹಿಂದೆ ಮಂಗಳೂರು ಆಗಿದ್ದಾಗಲೂ, ಈಗ ದಕ್ಷಿಣ ಕನ್ನಡ ಆಗಿರುವಾಗಲೂ...
ಮಂಗಳೂರು ಮಾರ್ಚ್ 07 : ನಗರ ಮೂಲದ ಎನ್ಜಿಒ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ನಿಂದ 2024 ನೇ ಸಾಲಿನ “ಸಿಐಎಲ್ ವುಮನ್ ಆಫ್ ಸಬ್ಸ್ಟೆನ್ಸ್ 2024” ಪ್ರಶಸ್ತಿಯನ್ನು ಬೆಂಗಳೂರಿನ ಶಿಶುಪಾಲನಾ ತಜ್ಞೆ ನಿಯೋನಾಟಾಲಜಿಸ್ಟ್ ಡಾ ಅಂಜಲಿ...
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು...
ಮಂಗಳೂರು ಮಾರ್ಚ್ 07: ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ...