ಉಳ್ಳಾಲ : ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇ ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡಸಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು...
ಮೂಡುಬಿದಿರೆ ನವೆಂಬರ್ 07: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್– 2023’ ಡಿಸೆಂಬರ್ 14ರಿಂದ 17ರ ವರೆಗೆ ಮೂಡಬಿದಿರೆಯಲ್ಲಿ ನಡೆಯಲಿದೆ. ಆಳ್ವಾಸ್ ವಿರಾಸತ್ಗೆ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ,...
ಮಂಗಳೂರು ನವೆಂಬರ್ 06: ನಾಲ್ಕು ಯುದ್ದಗಳಲ್ಲಿ ಭಾಗವಹಿಸಿ ಭಾರತೀಯ ವಾಯುಪಡೆಯ ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದ ಚಿಲಿಂಬಿ ಹಿಲ್ ನಿವಾಸಿ ಎಚ್.ಲಕ್ಷ್ಮಣ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದ ಅವರು...
ಮಂಗಳೂರು : ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 3 ಮಂದಿ...
ನಗರದ ವಿವಿಧ ಕಡೆಗಳಲ್ಲಿ ಲಾಡ್ಜ್, ಪಬ್ಗಳು, ಹೋಟೇಲ್ಗಳು, ಹೋಂ ಸ್ಟೇಗಳು, ರೆಸಾರ್ಟ್ ಗಳು ಮತು ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್ಮೆಂಟ್ ಗಳಲ್ಲಿ ಪರಿಶೀಲನೆ ನಡೆಸಿದ್ದು ಈ ಸಂದರ್ಭ 56 ಶಂಕಿತ ವ್ಯಕ್ತಿಗಳನ್ನು ಮಾದಕ ವಸ್ತು ಸೇವನೆಗಾಗಿ ವೈದ್ಯಕೀಯ...
ಮಂಗಳೂರನ್ನು ಸ್ಮಾರ್ಟ್ ಸಿಟಿ ಕರೆದವರು ಗಬ್ಬು ನಾತದ ಹತ್ತಿರ ಬಂದು ಐದು ನಿಮಿಷ ನಿಂತುಕೊಳ್ಳಿ ಕಸದ ರಾಶಿಯಲ್ಲಿ ನಿಮ್ಮ ಮುಖ ನೋಡಬಹುದು.ಈ ತ್ಯಾಜ್ಯದ ಮೇಲೆ ನಡೆದಾಡುವ ಕಾರ್ಮಿಕರು ಡೆಂಗ್ಯೂ, ಮಲೇರಿಯಾ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಂಗಳೂರು :...
ಮಂಗಳೂರು : ಕಳೆದ 5 ವರ್ಷಗಳಿಂದ ಮಂಗಳೂರು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೋಸ್ಟಲ್ ಫ್ರೆಂಡ್ಸ್ ಎಂಬ ಸಮಾನ ಮನಸ್ಕ ಯುವಕರ ತಂಡ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ ಸೈ ಅನಿಸಿದೆ. ಹಲವು ಕಾರಣಗಳಿಂದ ಕಳೆದ ಹಲವು ವರ್ಷಗಳಿಂದ...
ಮಂಗಳೂರು ನವೆಂಬರ್ 06: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಅವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ...
ಮಂಗಳೂರು ನವೆಂಬರ್ 6 : ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರ ದೃಷ್ಠಿಯ ಒಂದೂ ಕೆಲಸ ಮಾಡಿಲ್ಲ ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು ನವೆಂಬರ್ 05 : ಕರಾವಳಿಯಲ್ಲಿ ಹಿಂಗಾರು ಮಳೆ ಮುಂದುವರಿದಿದ್ದು, ನವೆಂಬರ್ 7ರವರೆಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಸಂಜೆ ಬಳಿಕ ಗುಡುಗು, ಸಿಡಿಲು, ಮಿಂಚು ಸಹಿತ...