ಪುತ್ತೂರು : ನಾಪತ್ತೆಯಾಗಿದ್ದ ಪಿಎಚ್.ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಿದೇಶಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸ್ ಮೂಲಗಳು ಈ ವಿಷಯವನ್ನು ಧೃಡಿಕರಿಸಿವೆ. ದಕ್ಷಿಣ ಕನ್ನಡ ಪುತ್ತೂರಿನ ಪುರುಷರಕಟ್ಟೆ ನಿವಾಸಿ ಚೈತ್ರಾ ಹೆಬ್ಬಾರ್ ಬಂಟ್ವಾಳ ತಾಲೂಕಿನ ನೇರಳಕಟ್ಟೆ...
ಪುತ್ತೂರು: ಚರ್ಚ್ ಪಾದ್ರಿಯೊಬ್ಬರು ಹಿರಿಯ ದಂಪತಿಯನ್ನು ಅಮಾನುಷವಾಗಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ನಡೆದಿದೆ. ಫೆಬ್ರವರಿ 29 ರಂದು ಈ ಘಟನೆ ನಡೆದಿದ್ದು...
ಉಳ್ಳಾಲ : ಆಟೋ ಚಾಲಕನೋರ್ವ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಉಳ್ಳಾಲ ಕುಂಪಲ ದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ನಡೆದಿದೆ. ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪೂಜಾರಿ(32) ಜೀವಾಂತ್ಯ ಮಾಡಿಕೊಂಡ ಆಟೋ...
ಮಂಗಳೂರು : ಶುಕ್ರವಾರ ಮುಂಜಾನೆ ನಿಧನರಾಗಿದ್ದ ಕರಾವಳಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ಅಂತ್ಯಕ್ರೀಯೆ ಸಾಯಂಕಲ ನಗರದ ಕದ್ರಿ ಚಿತಾಗಾರದಲ್ಲಿ ನಡೆಯಿತು. ಅನಾರೋಗ್ಯದಿಂದ ನಗರದ ಖಾಸಾಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ ಮನೋಹರ್ ಪ್ರಸಾದ್ ಪಾರ್ಥಿವ...
ಮಂಗಳೂರು : ಪರಶುರಾಮನ ಸೃಷ್ಟಿ ತುಳುನಾಡು ಆದಿ ಕಾಲದಿಂದಲೂ ದೈವ, ದೇವರ ನೆಲೆವೀಡು ಆಗಿದ್ದು ಆನೇಕ ಪವಾಡಗಳಿಗೆ ಸಾಕ್ಷಿಯಾಗಿದೆ. ದೇವರ ಬಗ್ಗೆ ನಂಬಿಕೆಯೇ ಮರೆಯಾಗುತ್ತಿರುವ ಈ ಹೊತ್ತಲ್ಲಿ ಅಗೋಚರ ಶಕ್ತಿ ದೈವ ತನ್ನ ಇರುವಿಕೆಯನ್ನು ತೋರಿಸಿಕೊಂಡಿದೆ...
ಮಂಗಳೂರು : ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (63) ಇಂದು( ಶುಕ್ರವಾರ) ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ...
ಉಳ್ಳಾಲ ಫೆಬ್ರವರಿ 29 : ಧಾರುಣ ಘಟನೆಯೊಂದರಲ್ಲಿ ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ. ಮೃತರನ್ನು ಗ್ರಾಮ...
ಮಂಗಳೂರು ಫೆಬ್ರವರಿ 29: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿ ಪಾಲಿಕೆ ವಿಪಕ್ಷದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಭಾರೀ ಗದ್ದಲಕ್ಕೆ ಕಾರಣವಾದ ಸಾಮಾನ್ಯ...
ಮಂಗಳೂರು ಫೆಬ್ರವರಿ 29: ಬಿಜೆಪಿಗೆ ಬಂಡಾಯವಾಗಿ ಪುತ್ತಿಲ ಪರಿವಾರ ಅರಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಕುರಿತಂತೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಪುತ್ತಿಲ ಪರಿವಾರ...
ಮಂಗಳೂರು ಫೆಬ್ರವರಿ 29: ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ 6 ಮೀ. ನೀರಿನ ಸಂಗ್ರಹವಿದ್ದು, ನೀರಿನ ಕೊರತೆ ಇಲ್ಲ ಎಂದು ಮೇಯರ್ ಸುಧೀರ್ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಪ್ರಸ್ತುತ ತುಂಬೆ ವೆಂಟೆಡ್ ಡ್ಯಾಂನಲ್ಲಿ...