ಮಂಗಳೂರು ಜೂನ್ 07: ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು...
ಮಂಗಳೂರು ಜೂನ್ 07: ಮಂಗಳೂರಿನ ಅತ್ಯಂತ ಬೇಡಿಕೆ ರೈಲು ಆಗಿರುವ ಮಂಗಳೂರು ಸೆಂಟ್ರಲ್ – ವಿಜಯಪುರ ವಿಶೇಷ ರೈಲಿನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು. ಜುಲೈ 1ರಿಂದ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ ಎಂದು ನೈಋುತ್ಯ ರೈಲ್ವೆ...
ಮಂಗಳೂರು ಜೂನ್ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್...
ಮಂಗಳೂರು, ಜೂನ್ 6: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಕ್ಕೆ...
ಮಂಗಳೂರು ಜೂನ್ 06: ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ...
ಮಂಗಳೂರು ಜೂನ್ 06: ಬಂಟ್ವಾಳದ ಇರಾಕೋಡಿಯಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಶೃಂಗೇರಿ ತಾಲ್ಲೂಕಿನ ಬೆಟ್ಟಗೆರೆ...
ಬೆಂಗಳೂರು ಜೂನ್ 05: ಬೆಂಗಳೂರಿನಲ್ಲಿ ನಿನ್ನೆ ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ಮುಲ್ಕಿ ಮೂಲದ ಮಹಿಳೆ ತನ್ನ ಗಂಡನ ಎದುರೇ ಜೀವ ಬಿಟ್ಟ ಧಾರುಣ ಘಟನೆ ನಡೆದಿದೆ. ಮೂಲತಃ ಅಕ್ಷತಾ ಮಂಗಳೂರಿನ ಮೂಲ್ಕಿಯವರಾಗಿದ್ದು...
ಮಂಗಳೂರು ಜೂನ್ 05: ಜಿಲ್ಲೆಯಲ್ಲಿ ಕೆಲವೊಂದು ನಡೆಯ ಬಾರದ ಘಟನೆ ನಡೆದಿದೆ ಯಾರು ದೃತಿಗೆಡಬಾರದು ಎಂದು ಮಾತನಾಡಿಸಿಕೊಂಡು ಹೋಗಲು ಬಂದಿದ್ದೇನೆ ಎಂದು ಎಂಎಲ್ ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನ...
ಮಂಗಳೂರು ಜೂನ್ 05: ಆರ್ ಸಿಬಿ ರಾಜ್ಯದ ಅಥವಾ ರಾಷ್ಟ್ರದ ಟೀಂ ಅಲ್ಲ, ಅದನ್ನು ನಡೆವರು ಕೋಟ್ಯಾಧಿಪತಿಗಳಲ್ಲ, ಸಾವಿರಾರು ಕೋಟಿ ಓಡೆಯರು ಹೀಗಾಗಿ ಪ್ರಾಣ ಕಳೆದುಕೊಂಡವರಿಗೆ ಬಿಸಿಸಿಐ ಒಂದೊಂದು ಕೋಟಿ ಕೋಡಬೇಕು ಎಂದು ವಿಧಾನ ಪರಿಷತ್...
ಮಂಗಳೂರು ಜೂನ್ 05: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಹಿಂದೂ ಸಂಘಟನೆ ಮುಖಂಡ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯ ಘಟಕದಿಂದ ₹ 25 ಲಕ್ಷದ ಠೇವಣಿ ಪತ್ರವನ್ನು ಸುಹಾಸ್ ತಂದೆ ಮೋಹನ್ ಮತ್ತು ತಾಯಿ ಸುಲೋಚನಾ...