ಮಂಗಳೂರು ಫೆಬ್ರವರಿ 29: ಬಿಜೆಪಿಗೆ ಬಂಡಾಯವಾಗಿ ಪುತ್ತಿಲ ಪರಿವಾರ ಅರಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಕುರಿತಂತೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಪುತ್ತಿಲ ಪರಿವಾರ...
ಮಂಗಳೂರು ಫೆಬ್ರವರಿ 29: ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ 6 ಮೀ. ನೀರಿನ ಸಂಗ್ರಹವಿದ್ದು, ನೀರಿನ ಕೊರತೆ ಇಲ್ಲ ಎಂದು ಮೇಯರ್ ಸುಧೀರ್ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಪ್ರಸ್ತುತ ತುಂಬೆ ವೆಂಟೆಡ್ ಡ್ಯಾಂನಲ್ಲಿ...
ಬೆಂಗಳೂರು ಫೆಬ್ರವರಿ 29 : ತುಳುವರ ಬಹುಕಾಲದ ಬೇಡಿಕೆಯಾದ ರಾಜ್ಯದ ಎರಡನೇ ಭಾಷೆಯಾಗಿ ತುಳು ಭಾಷೆ ಪರಿಗಣಿಸಲು ಅಗತ್ಯ ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ...
ಮಂಗಳೂರು,ಫೆಬ್ರವರಿ 28: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ...
ಮಂಗಳೂರು,ಫೆಬ್ರವರಿ 28:- ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್...
ಮಂಗಳೂರು ಫೆಬ್ರವರಿ 28: ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ಎಂದು ತಿಳಿದು ಬಂದಿದೆ. ಇವರು ಭವಾನಿ ಬಸ್ನ...
ಮಂಗಳೂರು, ಫೆಬ್ರವರಿ28: ರಾಜ್ಯಸಭೆ ಚುನಾವಣೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಲ್ಲಿಕಟ್ಟೆಯಲ್ಲಿ ಕಾಂಗ್ರೇಸ್...
ಮಂಗಳೂರು ಫೆಬ್ರವರಿ 28: ಕ್ಯಾಮೆರಾ ಡಿಪಾರ್ಟ್ಮೆಂಟ್ನೊಂದಿಗೆ ಜನರ ತೆರಿಗೆ ಹಣ ಖರ್ಚು ಮಾಡಿಕೊಂಡು ಸುತ್ತಾಡುವುದೇ ಮೋದಿ ಜಾಯ ಮಾನ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೊಕ್ಕೊಟ್ಟು ಕಲ್ಲಾಪು ಯುನಿಟಿ ಸಭಾಂಗಣದ ಬಳಿ ಡಿವೈಎಫ್...
ಮಂಗಳೂರು ಫೆಬ್ರವರಿ 28: ಯುವವಾಹಿನಿ (ರಿ.) ಕಂಕನಾಡಿ ಘಟಕ ಹಾಗೂ ಭಾರತ ಸರ್ಕಾರ ದತ್ತೋಪಂಥ,ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ,ಮಂಗಳೂರು. ಇವರ ವತಿಯಿಂದ ಮಹಿಳೆಯರಿಗೆ ಸ್ವಉದ್ಯೋಗ...
ಮಂಗಳೂರು : ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ಮಕ್ಕಳ ಮೃತ ದೇಹಗಳು ಹಳೆಯಂಗಡಿ ಪಾವಂಜೆ ನದಿಯಲ್ಲಿ ಪತ್ತೆಯಾಗಿದೆ. 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೃತ ದೇಹಗಳು ಹಳೆಯಂಗಡಿ ಕರಿತೋಟ ಎಂಬಲ್ಲಿ ಪೊಲೀಸರಿಗೆ...