ಮಂಗಳೂರು, ಫೆಬ್ರವರಿ 27: 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆಯಾದ ಘಟನೆ ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಸುರತ್ಕಲ್ ನ ವಿದ್ಯಾದಾಯಿನೀ ಶಾಲೆಯ ವಿಧ್ಯಾರ್ಥಿಗಳಾದ ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಎಂದು ಗುರುತಿಸಲಾಗಿದೆ....
ಮಂಗಳೂರು : ಒಂದು ಕಾಲದಲ್ಲಿ ಇಡೀ ದೇಶಕ್ಕೆ ಕೀರ್ತಿ ತಂದಿದ್ದ ಮಾಜಿ ವಿಶ್ವ ಸುಂದರಿ, ನಮ್ಮ ಮಂಗಳೂರಿನ ಬಂಟ ಸಮುದಾಯದ ಹೆಮ್ಮೆಯ ಮಗಳು ಐಶ್ವರ್ಯ ರೈ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರಾಹುಲ್ ಗಾಂಧಿಯವರು ಬಾಲಿಶ...
ಮಂಗಳೂರು : ಸೈಕಲ್ ಸವಾರಿ ನೋಡಲು ಸುಲಭ ಅನಿಸಿದ್ರೂ ರೈಡ್ ಮಾಡಲು ಅಷ್ಟೇ ಕಷ್ಟಕರ. ಅಂತದ್ರಲ್ಲಿ ಬರೇ ಒಂದು ಚಕ್ರದ ಸೈಕಲ್ ಅಂದ್ರೆ ಯೋಚಿಸಲು ಅಸಾಧ್ಯ ಅಲ್ವಾ. ಕೇರಳ ಮೂಲದ ಈ ಬಿಸಿ ರಕ್ತದ ಯುವಕರು...
ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ...
ಮಂಗಳೂರು : ಮಂಗಳೂರಿನಲ್ಲಿ ನಡೆದ ಭಾರತೀಯ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಸಮ್ಮೇಳನದಲ್ಲಿ ಕೆಲವು ಪ್ರಮುಖ ನಿರ್ಣಯಗಳ ಅಂಗೀಕಾರವಾಗಿದೆ. ಅದರ ಡಿಟೇಲ್ಸ್ ಇಲ್ಲಿದೆ. ಉದ್ಯೋಗ ಮೂಲಭೂತ ಹಕ್ಕಿಗಾಗಿ, ಉದ್ಯೋಗ ಸೃಷ್ಟಿಸಲು ಹಾಗೂ ಖಾಲಿ ಇರುವ...
ಮೂಡಬಿದಿರೆ ಫೆಬ್ರವರಿ 26: ಕಾಲೇಜಿಗೆಂದು ಹೊರಟು ನಾಪತ್ತೆಯಾಗಿದ್ದ ಮೂಡಬಿದಿರೆಯ ಖಾಸಗಿ ಕಾಲೇಜಿವ ವಿಧ್ಯಾರ್ಥಿನಿ ಅದಿರಾ ಇದೀಗ ಕೇರಳದಲ್ಲಿ ಪತ್ತೆಯಾಗಿದ್ದು, ತನ್ನ ಪ್ರಿಯಕರನೊಂದಿಗೆ ಮದುವೆ ಆಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ಬಿ.ಪಿ.ಟಿ....
ಮಂಗಳೂರು ಫೆಬ್ರವರಿ 26: ಮಂಗಳೂರಿನ ಹೆಸರಾಂತ ಒಲಿಂಪಿಕ್ ಸ್ಪೋರ್ಟ್ಸ್ ನವೀಕೃತ ನೂತನ ಮಳಿಗೆ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಕಳೆದ ಹನ್ನೆರಡು ವರ್ಷಗಳಿಂದ ದಕ್ಷಿಣ ಕನ್ನಡ, ಉಡುಪಿ, ಕುಂದಾಪುರದಲ್ಲಿ ಕ್ರೀಡಾ ಸಲಕರಣೆಗಳ ಮಾರಟದಲ್ಲಿ ಗುಣಮಟ್ಟದ ಸೇವೆ ನೀಡುತ್ತಿರುವ ಒಲಿಂಪಿಕ್...
ಮಂಗಳೂರು ಫೆಬ್ರವರಿ 26: ಮನೆಯೊಂದರ ಎರಡನೇ ಮಹಡಿಯ ಪೈಂಟಿಂಗ್ ಕಾರ್ಯ ಮಾಡುತ್ತಿರುವ ವೇಳೆ ಆಯತಪ್ಪಿ ಏಣಿಯ ಜೊತೆಗೆ ಪೈಂಟರ್ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತರನ್ನು ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26)...
ಮಂಗಳೂರು : ಅಂಗಾಗ ದಾನ ಮಾಡುವ ಮಹತ್ವದ ನಿರ್ಧಾರವನ್ನು ಡಿವೈವೈಎಫ್ಐ 12 ನೇ ರಾಜ್ಯ ಸಮ್ಮೇಳನ ತೆಗೆದುಕೊಂಡು ಸಮಾಜಕ್ಕೆ ಮಾದರಿಯಾಗಿದೆ. 12 ನೇ ರಾಜ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಡಿವೈಎಫ್ಐ ಕಾರ್ಯಕರ್ತರು, ಅಂಗಾಗ ದಾನ ಮಾಡುವ ಮಹತ್ವದ...
ನಗರದ ಹಲವು ಕಡೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಎದುರಾಗಿದೆ. ಈ ಮಧ್ಯೆ ನಗರಕ್ಕೆನೀರು ಪೂರೈಕೆ ಮಾಡುವ ನೇತ್ರಾವತಿ ನದಿಯ ತುಂಬೆ ಡ್ಯಾಂ ಗೆ ನೀರಿನ ಒಳಹರಿವು ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. ಮಂಗಳೂರು : ...