ಸುರತ್ಕಲ್, ಫೆಬ್ರವರಿ 24: ಶಾಲಾ ಬಸ್ಸಿನಿಂದ ಇಳಿದ ಬಾಲಕ ರಸ್ತೆ ದಾಟಲು ಬಸ್ ಮುಂದೆ ತೆರಳಿದಾಗ ಮಿನಿಬಸ್ ಅಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ...
ಮಂಗಳೂರು ಫೆಬ್ರವರಿ 24: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್ (34) ಎಂದು ಗುರುತಿಸಲಾಗಿದೆ. ಈತ ದಿನಾಂಕ 23-02-2024 ರಂದು...
ಮಂಗಳೂರು ಫೆಬ್ರವರಿ 23: ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ -2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ...
ಮಂಗಳೂರು : ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು...
ಮಂಗಳೂರು ಫೆಬ್ರವರಿ 23 : ವಿಧಾನಸಭೆ ಅಧಿವೇಶನ ಸಂದರ್ಭ ಬಜರಂಗದಳ ಕಾರ್ಯಕರ್ತ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂಬ ಹೇಳಿಕೆ ಖಂಡಿಸಿ ಇದೀಗ ಬಜರಂಗದಳ ವಿಪಕ್ಷ ನಾಯಕ ಸ್ಥಾನದಿಂದ ಆರ್.ಅಶೋಕ್ ಅವರನ್ನು ಕೆಳಗಿಳಿಸಬೇಕು ಎಂದು ಬಜರಂಗದಳವು...
ಉಡುಪಿ : ಉಪೇಂದ್ರ ನಟನೆಯ ಹಳೇ ಸಿನಿಮಾದ ಕರಿಮಣಿ ಮಾಲೀಕ ನೀನಲ್ಲ ಅನ್ನುವ ಹಾಡು ಪ್ರಸ್ತುತ ಎಲ್ಲಾ ಕಡೆ ವೈರಲ್ ಆಗುತ್ತಿದ್ದರೆ, ಇಲ್ಲಿಬ್ಬರು ಪ್ರಾಮಾಣಿಕ ವ್ಯಕ್ತಿಗಳು ಕರಿಮಣಿ ಕಳೆದುಕೊಂಡ ಮಾಲೀಕರನ್ನು ಹುಡುಕಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ....
ಮಂಗಳೂರು : ಉಳ್ಳಾಲ ದೇರಳಕಟ್ಟೆಯ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ಡಿ ಸಂಶೋಧನ ಅಧ್ಯಯನ ನಡೆಸುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ಮೂಲದ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿಯಾಗಿದ್ದಾಳೆ. ಚೈತ್ರಾಳ ತಂದೆ...
ಮಂಗಳೂರು : DYFI ರಾಜ್ಯ ಸಮ್ಮೇಳದ ಪ್ರಚಾರಕ್ಕೆ ಕೋಟಿ ಚೆನ್ನಯರ ಭಾವಚಿತ್ರ ಬಳಕೆ ಮಾಡಿರುವುದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಾಮಪಂಥೀಯ ರಾಜಕೀಯ ಸಂಘಟನೆಯಾಗಿರುವ ಡಿ.ವೈ.ಎಫ್.ಐ. ಯವರ ರಾಜ್ಯ ಸಮ್ಮೇಳನದ ಪ್ರಚಾರ ಬ್ಯಾನರ್ ನಲ್ಲಿ ತುಳುನಾಡಿನ...
ಮಂಗಳೂರು : ‘ಮಾನವನ ಕಣ್ಣು’ ಬೆಳಕಿಗೆ ಪ್ರತಿಕ್ರಿಯಿಸುವ ವಿವಿಧೋದ್ದೇಶಗಳುಳ್ಳ ಅತ್ಯಮೂಲ್ಯ ಅಂಗವಾಗಿದೆ. ಮಾನವನ ಕಣ್ಣು ಸುಮಾರು ೧೦ ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು. ಕಣ್ಣು ಪರಿಪೂರ್ಣ ಗೋಲಾಕಾರದಲ್ಲಿರುವುದಿಲ್ಲ, ಬದಲಿಗೆ ಇದು ಜೋಡಿಸಿದ ಎರಡು...
ಸುರತ್ಕಲ್ ಫೆಬ್ರವರಿ 22 : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್ ನಲ್ಲಿ ಬುಧವಾರ ವರದಿಯಾಗಿದೆ. ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಅಸ್ಗರ್ (32) ಎಂದು ತಿಳಿದು ಬಂದಿದೆ....