ಮಂಗಳೂರು ಅಕ್ಟೋಬರ್ 17: ಕುಡ್ಲದ ಪಿಲಿಪರ್ಬ 2023 ಅಕ್ಟೋಬರ್ 21 ರಂದು ಕೇಂದ್ರ ಮೈದಾನದಲ್ಲಿ ನಡೆಯಲಿದ್ದು, ಈ ಬಾರಿ ಜಿಲ್ಲೆಯ 15 ಜನಪ್ರಿಯ ಹುಲಿವೇಷ ತಂಡಗಳು ಭಾಗವಹಿಸಲಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಮಾಧ್ಯಮಗೊಷ್ಠಿಯಲ್ಲಿ...
ಮಂಗಳೂರು ನಗರದಲ್ಲಿ ಕಿಲ್ಲರ್ ಡೆಂಗ್ಯೂ 8 ನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಬಲಿ ಪಡೆದಿದೆ. ಮಂಗಳೂರು: ಮಂಗಳೂರು ನಗರದಲ್ಲಿ ಕಿಲ್ಲರ್ ಡೆಂಗ್ಯೂ 8 ನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಬಲಿ ಪಡೆದಿದೆ. ನಗರದ ಅತ್ತಾವರ ಏಳನೇ ಕ್ರಾಸ್...
ಫೋಕ್ಸೊ ಪ್ರಕರಣಗಳು ಹೆಚ್ಚಾಗಿದ್ದು, ಇದರ ಬಗ್ಗೆ ಶಾಲಾ ಕಾಲೇಜುಗಳಲ್ಲಿ, ವಸತಿ ನಿಲಯದಲ್ಲಿ ಸಹಾಯವಾಣಿಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ ನೀಡಿದೆ. ಮಂಗಳೂರು : ಫೋಕ್ಸೊ ಪ್ರಕರಣಗಳು ಹೆಚ್ಚಾಗಿದ್ದು,...
ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಮಹಿಳಾ ವೈದ್ಯರ ಫ್ಯಾಷನ್ ಶೋ ಆಯೋಜಿಸಲಾಗಿತ್ತು. 20 ಮಂದಿ ಮಹಿಳಾ ವೈದ್ಯರು ಈ ಫ್ಯಾಷನ್ ಶೋ ದಲ್ಲಿ ಭಾಗವಹಿಸಿ, ಸಂಭ್ರಮಿಸಿದರು. ಮಂಗಳೂರು : ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಮಹಿಳಾ...
ಮಂಗಳೂರು ಅಕ್ಟೋಬರ್ 17 – ಜಿಲ್ಲೆಯಲ್ಲಿ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು ಮತ್ತು ಅಮವಾಸ್ಯೆ ದಿನಗಳಲ್ಲಿ ಕೊರಗ...
ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಮಂಗಳೂರು : ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ...
ಮಂಗಳೂರು ಅಕ್ಟೋಬರ್ 16: ಕ್ರಿಕೆಟ್ ವಿಶ್ವಕಪ್ ಮ್ಯಾಚ್ ಗಳು ನಡೆಯುತ್ತಿದ್ದರೆ ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಚ್ಚಾಗಿ ನಡೆಯುತ್ತಿದ್ದು, ಇದೀಗ ಪೊಲೀಸರು ಬೆಟ್ಟಿಂಗ್ ದಂಧೆಯ ಬುಡಕ್ಕೆ ಕೈ ಹಾಕಿದ್ದಾರೆ. ಈಗಾಗಲೇ ಸತತ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು...
ಹಿಂದೂಗಳು ನಡೆಸುವ ಸ್ಟಾಲ್ಗಳಿಗೆ ಕೇಸರಿ ಧ್ವಜ ಗಳನ್ನು ಕಟ್ಟಿ ಹಿಂದೂಗಳು ಈ ಅಂಗಡಿಯಲ್ಲಿ ವ್ಯಾಪಾರ ಮಾಡಬೇಕೆಂದು ಕರೆ ನೀಡಿದೆ. ಮಂಗಳೂರು: ಹಿಂದೂ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ದ.ಕ.ಜಿಲ್ಲಾಡಳಿತ ನಗರದ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ...
ಮಂಗಳೂರು ಹೊರವಲಯದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ. ಮಂಗಳೂರು:ಮಂಗಳೂರು ಹೊರವಲಯದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ, ಬಸ್ಸ್, ನಾಲ್ಕು...
ಮಂಗಳೂರು: ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓರ್ಬ್ ಎನರ್ಜಿ ಅವರು ವಿನ್ಯಾಸಗೊಳಿಸಿದ 140 ಕೆ.ವಿ. ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ಸೋಮವಾರ ಉದ್ಘಾಟಿಸಿದರು. ಮುಖ್ಯ...