ಮಂಗಳೂರು : ರಾಜಕೀಯ ನೇತಾರ , ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೊಯಿದಿನ್ ಬಾವಾ...
ಮಂಗಳೂರು ಫೆಬ್ರವರಿ 16: ಜೆರೋಸಾ ಶಿಕ್ಷಣ ಸಂಸ್ಥೆ ವಿವಾದದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮನಪಾ ಸದಸ್ಯರು ಹಾಗೂ ಹಿಂದೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣ ವಿರೋಧಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣಮಂಡಲ...
ಮಂಗಳೂರು : ಜೆರೋಸಾ ಶಾಲೆಯಲ್ಲಿ ಶ್ರೀರಾಮ, ಹಿಂದೂ ಧರ್ಮ, ಹಾಗೂ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿದ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣದ ಮಹಿಳಾ ಮೋರ್ಚಾ ವತಿಯಿಂದ...
ಮಂಗಳೂರು ಫೆಬ್ರವರಿ 16 : ಸಿನೆಮಾ ನಾಟಕಗಳಲ್ಲಿ ದೈವದ ವೇಷಹಾಕಿರುವ ನಟರ ಮೇಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕೆಂದು ದಕ್ಷಿಣ ಕನ್ನಡ ತುಳುನಾಡು ದೈವಾರಾಧನಾ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ. ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ...
ಮಂಗಳೂರು ಫೆಬ್ರವರಿ 16: ಜೆರೋಸಾ ಶಾಲೆಯ ಇಂಗ್ಲಿಷ್ ಶಿಕ್ಷಕಿ ಪ್ರಭಾ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪವನ್ನು ಸೇಂಟ್ ಜೆರೋಸಾ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ತಳ್ಳಿಹಾಕಿದ್ದಾರೆ. ಅಲ್ಲವದೆ ಶಿಕ್ಷಕಿಯನ್ನು ಕೆಲಸದಿಂದ ತೆಗೆದು ಹಾಕುವಂತೆ...
ಮಂಗಳೂರು ಫೆಬ್ರವರಿ 15: ಜಿಲ್ಲೆಯಲ್ಲಿ ಕಾಂಗ್ರೇಸ್ ಮತ್ತೆ ಫೀನಿಕ್ಸ್ ನಂತೆ ಎದ್ದು ಬರಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಫೆಬ್ರವರಿ 17ರಂದು...
ಮಂಗಳೂರು ಫೆಬ್ರವರಿ 15: ಜೆರೋಸಾ ಶಾಲೆಯ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಇದೀಗ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯ ಮಧ್ಯಪ್ರವೇಶಿಸಿದ್ದು, ಜೆರೋಸಾ ಶಾಲೆಯ ಪ್ರಕರಣದಲ್ಲಿ ಸೂಕ್ತ ನ್ಯಾಯ ಒದಗಿಸುವಂತೆ ಮಂಗಳೂರು ಕ್ರೈಸ್ತ...
ಸಿಸ್ಟರ್ ಪ್ರಭಾ ಅವರನ್ನು ಬಂಧಿಸಿ, ಕೇಸು ದಾಖಲಿಸಿ , ಹಿಂದೂ ಪರ ನಾಯಕರ ಕೇಸುಗಳನ್ನು ವಾಪಾಸ್ ಪಡೆಯಬೇಕೆಂದು ಫೆಬ್ರವರಿ 19 ರಂದು ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ ನಡೆಯಲಿದೆ. ಮಂಗಳೂರು :...
ಮಂಗಳೂರು : DYFI ಕರ್ನಾಟಕ ರಾಜ್ಯ ಸಮ್ಮೇಳನದ ಪ್ರಚಾರಾರ್ಥ ವಿಶಿಷ್ಟ ಪ್ರಚಾರಾಂದೋಲನ ಆರಂಭಿಸಿದ್ದು ಬೆಂಗರೆಯ ಪಲ್ಗುಣಿ ನದಿಯಲ್ಲಿ ನಾಡ ದೋಣಿಗಳ ಮೆರವಣಿಗೆ ನಡೆಯಿತು. ಡಿವೈಎಫ್ಐ ನ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು....
ಮಂಗಳೂರು : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಮಂಗಳೂರಿನಲ್ಲಿ ಅದೃಷ್ಟದ ಮತ್ತು ಗೆಲುವಿನ ಕಾರ್ಯಾಲಯವೆಂದೇ ಖ್ಯಾತಿ ಪಡೆದ ಬಿಜೆಪಿಯ ಚುನಾವಣಾ ಕಾರ್ಯಾಲಯ ಕಾರ್ಯಾರಂಭಗೊಂಡಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಈ ಬಿಜೆಪಿ ಚುನಾವಣಾ ಕಾರ್ಯಾಲಯ...