ಮಂಗಳೂರು, ಜುಲೈ 9: ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು...
ಮಂಗಳೂರು ಜುಲೈ 10: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಅನಾಮಧೇಯ ಪತ್ರದ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಲು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ನಿರಾಕರಿಸಿದೆ. ಈ ಕುರಿತಂತೆ ಪೊಲೀಸ್...
ಮಂಗಳೂರು ಜುಲೈ 10: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಕುಮಾರ್ ಅಲಿಯಾಸ್ ಶರಣ್ ಪಂಪ್ವೆಲ್ ಬಂಧಿಸಬಾರದು ಮತ್ತು ಹೈಕೋರ್ಟ್ ಅನುಮತಿ ನೀಡದ ಹೊರತು ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬಾರದು...
ಕೊಣಾಜೆ ಜುಲೈ 10: ನವವಿವಾಹಿತ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ...
ಮಂಗಳೂರು ಜುಲೈ 09: ತನ್ನ ಮಗನ ಮಾದಕ ವಸ್ತು ಸೇವನೆ ಬಗ್ಗೆ ಪೋಷಕರು ಕೊಟ್ಟ ಒಂದು ಕಂಪ್ಲೆಂಟ್ ನ ಹಿಂದೆ ಬಿದ್ದ ಮಂಗಳೂರು ಪೊಲೀಸರು ಇದೀಗ ಮಾದಕ ವಸ್ತುವಿನ ನೆಟ್ ವರ್ಕ್ ಹಿಂದೆ ಬಿದ್ದಿದ್ದಾರೆ. ಗಾಂಜಾ...
ಮಂಗಳೂರು, ಜುಲೈ 09: ಪುತ್ತೂರು ಮದುವೆಯಾಗುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯೆ ನೀಡಿದ್ದಾರೆ. ಜಗನ್ನಿವಾಸ್ ಅವರಿಗೆ ಪುತ್ತೂರು ಬಿಜೆಪಿ ಮಂಡಳ ಅಧ್ಯಕ್ಷರು ನೋಟಿಸ್ ನೀಡಿದ್ದಾರೆ. ಯುವತಿಯನ್ನು ಮದುವೆ...
ಮಂಗಳೂರು, ಜುಲೈ 09: ಜಿಲ್ಲೆಯಲ್ಲಿ ಕೆಲ ತಿಂಗಳಿನಿಂದ ಕೆಂಪು ಕಲ್ಲು, ಮರಳು ಬಂದ್ ಹಿನ್ನಲೆಯಲ್ಲಿ ಜಿಲ್ಲೆಯ ಕಾರ್ಮಿಕರ ಜೀವನ ಸಂಕಷ್ಟದಲ್ಲಿದೆ. ಈ ಉದ್ಯಮ ನಂಬಿರುವ ಅನೇಕ ಬಾಳು ಕಂಗಾಲಾಗಿದೆ. ಕಾರ್ಮಿಕರ ಮಕ್ಕಳ ಶಾಲಾ ಕಾಲೇಜು ಪೀಸ್...
ಮಂಗಳೂರು, ಜುಲೈ 08: ಯುವತಿಯರಿಗೆ ಮದುವೆ ಮಾಡಿಸಲು ಹಣ ನೀಡುವ ನೆಪದಲ್ಲಿ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದಕ್ಕೆ ಸಿದ್ದೀಕ್ ಪಾಂಡವರಕಲ್ಲು ಎಂಬವರು ನನ್ನ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದಾಗಿ ಮಂಗಳೂರಿನ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್...
ಮಂಗಳೂರು, ಜುಲೈ 08: ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸರಕಾರವನ್ನು ಆಗ್ರಹಿಸುವುದಾಗಿ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿಯ ಮುಖಂಡ ದಯಾನಂದ ಕತ್ತಲ್ ಸಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ದಕ್ಷಿಣ...
ಮಂಗಳೂರು, ಜುಲೈ 08: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು...