ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ...
ಕಿನ್ನಿಗೋಳಿ : ಮಂಗಳೂರು ಹೊರವಲಯದ ಮೂಲ್ಕಿ ಸಮೀಪದ ಕಿನ್ನಿಗೋಳಿಯ ದಾಮಸ್ಕಟ್ಟೆ ಬಳಿ ಕಾಮುಕನೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ ಕೊಡಲೆತ್ನಿಸಿದ ಘಟನೆ ನಡೆದಿದೆ. ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ...
ಉಳ್ಳಾಲ : ಟಿವಿಎಸ್ ಎನ್ಟಾರ್ಕ್ ಸ್ಕೂಟರ್ ಒಂದು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಉರಿದು ಹೋದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ನಡೆದಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರು ಎರಡು ತಿಂಗಳ...
ಮಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟ, ನಿರ್ದೇಶಕ ದುನಿಯಾ ವಿಜಯ್ ಮಂಗಳೂರು ಹೊರವಲಯದ ಉಳ್ಳಾಲ ಕಲ್ಲಾಪು,ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದರು. ಬುರ್ದುಗೋಳಿ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ...
ಮಂಗಳೂರು ಅಕ್ಟೋಬರ್ 19: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಶುಕ್ರವಾರ ಸೆಪ್ಟೆಂಬರ್ 30, 2024 ಕ್ಕೆ ಕೊನೆಗೊಂಡ ಎರಡನೇ ತ್ರೈಮಾಸಿಕದಲ್ಲಿ ₹683.6 ಕೋಟಿ ನಷ್ಟವನ್ನು ವರದಿ ಮಾಡಿದೆ. ಹಿಂದಿನ ಹಣಕಾಸು ವರ್ಷದ ಇದೇ...
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ...
ಮಂಗಳೂರು ಅಕ್ಟೋಬರ್ 18: ಮಂಗಳೂರು ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ದೀಪಾವಳಿಗೆ ವಿಶೇಷ ಉಡುಗೊರೆ ನೀಡಿದೆ. ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕ ದಟ್ಟಣೆ ಸಲುವಾಗಿ ವಿಶೇಷ...
ಸುರತ್ಕಲ್ : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ತನ್ನ ಬಹು ನಿರೀಕ್ಷಿತ ವಾರ್ಷಿಕ ತಾಂತ್ರಿಕ ಉತ್ಸವವಾದ ದಿ ಇಂಜಿನಿಯರ್ 2024 ಅನ್ನು ಇಂದು (17.10.2024) NITK ಸುರತ್ಕಲ್ ಕ್ಯಾಂಪಸ್ನಲ್ಲಿ ಪ್ರಾರಂಭಿಸಿತು. ಈ ವರ್ಷದ...
ಮಂಗಳೂರು ಅಕ್ಟೋಬರ್ 17: ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದಲ್ಲಿ ಎಲ್ಲೆಡೆ ಮತಾಂಧ ಜಿಹಾದಿಗಳ ಅಟ್ಟಹಾಸ ಮಿತಿ ಮೀರಿದ್ದು ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲೇ ಹಿಂದೂ ಮುಖಂಡರ ಮೇಲೆ ಹಲ್ಲೆಯಾಗುತ್ತಿರುವುದು ಜಿಲ್ಲೆಯಲ್ಲಿ ಹಿಂದೂಗಳ ಸುರಕ್ಷತೆ ಬಗ್ಗೆ ಆತಂಕಕಾರಿ...
ಮಂಗಳೂರು : ಪೊಲೀಸ್ ಠಾಣೆಯಲ್ಲಿಯೇ ಮತಾಂಧರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಬಜರಂಗದಳ ಮುಖಂಡ ಅವರನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಭೇಟಿ ಮಾಡಿ ಧೈರ್ಯ ತುಂಬಿದರು. ಈ ಕುರಿತು ಮಾತನಾಡಿದ ಅವರು,...