ಮಂಗಳೂರು ಫೆಬ್ರವರಿ 08: ಮಂಗಳೂರು ಹೊರವಲಯದ ವಲಚ್ಚಿಲ್ ಬಳಿಯ ಶ್ರೀನಿವಾಸ ಕಾಲೇಜಿನ ಹಾಸ್ಟೆಲ್ ಊಟ ಸೇವಿಸಿದ 30ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ...
ಮಂಗಳೂರು ಫೆಬ್ರವರಿ 08: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಲ್ಲೆಯ ಶ್ರಮಿಕ...
ಸುರತ್ಕಲ್ ಫೆಬ್ರವರಿ 07: ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮುಕ್ಕ ನಿವಾಸಿ ಯಶವಂತ ಎಂಬವರ...
ಉಳ್ಳಾಲ : ಕಾಂಗ್ರೆಸ್ ಹಿರಿಯ ನಾಯಕ ಪದ್ಮನಾಭ ನರಿಂಗಾನ (77) ಅವರು ಹೃದಯಾಘಾತದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಅವರಿಗೆ ಮಂಗಳವಾರ ಸಂಜೆ ಎದೆ ನೋವು...
ಮಂಗಳೂರು : ಬಂಟ್ವಾಳ ಬಿ.ಸಿ.ರೋಡ್ ನಿಂದ ಶಿರಾಡಿ ಅಡ್ಡಹೊಳೆವರೆಗೆ ಆಮೆಗತಿಯಲ್ಲಿ ನಡೆಯುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಕೋಡಲು ಖುದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಫೀಳ್ಡಿಗಿಳಿದಿದ್ದಾರೆ. ಬಿ.ಸಿ.ರೋಡ್ ನಿಂದ...
ಮಂಗಳೂರು ಫೆಬ್ರವರಿ 07: ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ,...
ಮಂಗಳೂರು ಫೆಬ್ರವರಿ 07: 2004 ರಿಂದ 2014ರ ವರೆಗೆ 10 ವರ್ಷ ಮನಮೋಹನ್ ಸಿಂಗ್ ಅವರ ಹಾಗೂ 2014 ರಿಂದ 2024ರ ವರೆಗೆ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀವರ್ಷ ಕರ್ನಾಟಕಕ್ಕೆ ಬಂದಿರುವ ಅನುದಾನಗಳೆಷ್ಟು? ಎಷ್ಟು ಪ್ರಮಾಣ...
ಮಂಗಳೂರು ಫೆಬ್ರವರಿ 07: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಾಮಾನ್ಯ ಭಕ್ತರಂತೆ ಕುಡುಂಬೂರಿನ ದೈವಗಳ ನೇಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ದೈವ ಜಿಲ್ಲಾಧಿಕಾರಿ ಯ ಮೈ ನೇವರಿಸಿದ ಆಶೀರ್ವದಿಸಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬ್ರಹತ್...
ಮಂಗಳೂರು ಫೆಬ್ರವರಿ 06: ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉದ್ಯೋಗಿಗಳ ನೇಮಕಾತಿ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿವಿ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತು ಹಾಗೂ ಪ್ರಭಾರ ಕುಲಪತಿಗಳು ರಾಜೀನಾಮೆ ನೀಡಬೇಕು...