ಬೆಂಗಳೂರು ಫೆಬ್ರವರಿ 06: ಹರಕೆಯ ಕೋಲದಲ್ಲಿ ಭಾಗಿಯಾಗಿದ್ದ ಸ್ಪೀಕರ್ ಖಾದರ್ ವಿರುದ್ದ ಮುಸ್ಲಿಂ ಮುಖಂಡರೊಬ್ಬರು ಟೀಕಿಸಿದ್ದಕ್ಕೆ ಸ್ಪೀಕರ್ ಖಾದರ್ ತಿರುಗೇಟು ನೀಡಿದ್ದು, ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ...
ಮಂಗಳೂರು ಫೆಬ್ರವರಿ 06: ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಇಬ್ಬರನ್ನು ಕೇಂದ್ರ ಉಪ ವಿಭಾಗದ ಆ್ಯಂಟಿ ಡ್ರಗ್ ತಂಡ ಅರೆಸ್ಟ್ ಮಾಡಿದೆ. ಮಾದಕ ವಸ್ತು ಮಾರಾಟವನ್ನು ತಡೆಗಟ್ಟು ನಿಟ್ಟಿನಲ್ಲಿ ರವಿವಾರ ರಾತ್ರಿ...
ಮಂಗಳೂರು ಫೆಬ್ರವರಿ 05: ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲಕರ ಸಂಘಗಗಳ ಒಕ್ಕೂಟದ ಮುಂದಾಳತ್ವದಲ್ಲಿ ಮಂಗಳೂರಿನಲ್ಲಿ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಕಾರ್ಯಕ್ರಮವನ್ನು ನಗರದ ಆಟೋ ಚಾಲಕರು ಮತ್ತು ಮಾಲಕರು...
ಮಂಗಳೂರು ಫೆಬ್ರವರಿ 05: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಕಿರಿಕ್ ಮಾಡಿದ್ದಾರೆ. ಈ ಬಗ್ಗೆ...
ಮಂಗಳೂರು ಫೆಬ್ರವರಿ 05: ಕ್ರಿಕೆಟ್ ಪಂದ್ಯಾಟದ ವೇಳೆ ಬ್ಯಾಟ್ಸ್ ಮೆನ್ ಹೊಡೆದ ಚೆಂಡು ಮರದಲ್ಲಿದ್ದ ಜೈನಿನ ಗೂಡಿಗೆ ಬಿದ್ದ ಪರಿಣಾಮ ಆಟಗಾರರ ಮೇಲೆ ಜೇನು ನೋಣ ದಾಳಿ ಮಾಡಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ...
ಮಂಗಳೂರು : ಇಷ್ಟಾರ್ಥಸಿದ್ಧಿಗಾಗಿ ಬಂಟ್ವಾಳದ ಶ್ರೀ ಕ್ಷೇತ್ರ ಪನೋಲಿಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡ...
ಮಂಗಳೂರು ಫಬ್ರವರಿ 05: ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ತಮ್ಮ ಹರಕೆಯ ಕೋಲವೊಂದನ್ನು ನೇರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ. ಬಂಟ್ವಾಳ ತಾಲೂಕಿನ ಶ್ರೀ...
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ”ನೂತನ ಮನೆಯ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಕೆಲವು ಪ್ರದೇಶಗಳಲ್ಲಿ ಫೆಬ್ರವರಿ 06 ರಂದು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳೂರು...
ಬೆಳ್ತಂಗಡಿ ಫೆಬ್ರವರಿ 04: ಬಸ್ ಗೆ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಜಿರೆ ಸಮೀಪದ ಗಾಂಧಿ ನಗರ ಬಳಿ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು...