ಮಂಗಳೂರು ಅಕ್ಟೋಬರ್ 07: ಆರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಭೀತಾದ ಹಿನ್ನಲೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ ಸಿ-2 ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಸಜೆ ವಿಧಿಸಿ...
ಮಂಗಳೂರು ಅಕ್ಟೋಬರ್ 07: ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಆರೋಪಿ ಡಾ.ರೇಣುಕಾ ಪ್ರಸಾದ್ನ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 2011 ಎಪ್ರಿಲ್ 28ರಂದು...
ಮಂಗಳೂರು ಅಕ್ಟೋಬರ್ 07: ಶಾಲಾ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಹಾಗೂ ಒಂದು ಮಾಕ್ ಕಡಿಮೆ ನೀಡಿದರು ಎಂಬ ಕಾರಣಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯ ವಾಟರ್ಬಾಟಲ್ಗೆ ಎಕ್ಸ್ಪೈರಿಯಾದ ಮಾತ್ರೆ ಹಾಕಿದ ಘಟನೆ...
ಮಂಗಳೂರು ಅಕ್ಟೋಬರ್ 06: ಹೆಲ್ಪ್ ಲೈನ್ ಮಂಗಳೂರು ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಗರದ ಬಿಕರ್ನಕಟ್ಟೆ ಬಜ್ಜೋಡಿಯ ಬರ್ನಾಡ್ ರೋಶನ್ ಮೆಸ್ಕರೆನಸ್ (41)...
ಶಿವಮೊಗ್ಗದ ಈದ್ ಮಿಲಾದ್ ಗಲಭೆ ಪೂರ್ವನಿಯೋಜಿತ ಕೃತ್ಯ. ಇದರ ಹಿಂದೆ ಮುಸ್ಲಿಂ ಮಹಿಳೆಯರ ಕೈವಾಡವಿರುವುದು ಗಂಭೀರವಾದ ಸಂಗತಿ ಎಂದು ವಿಎಚ್ ಪಿ ಮಂಗಳೂರು ವಿಭಾಗ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರು...
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ರೈಲ್ವೆ ಪೊಲೀಸರು ದೂರು ದಾಖಲಾದ ನಾಲ್ಕೇ ತಾಸಿನೊಳಗೆ ಬಂಧಿಸಿದ್ದಾರೆ. ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ರೈಲ್ವೆ ಪೊಲೀಸರು ದೂರು ದಾಖಲಾದ...
ಮಂಗಳೂರು ಅಕ್ಟೋಬರ್ 06 : ಪೈಪ್ ಲೈನ್ ಮೂಲಕ ಗ್ಯಾಸ್ ಒದಗಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಗೈಲ್ ಕಂಪೆನಿ ಈಗಾಗಲೇ ಪ್ರಾಯೋಗಿಕ ಹಂತದಲ್ಲಿ ಕೆಲವು ಮನೆಗಳಿಗೆ ಒದಗಿಸಿದ್ದು, ಮುಂದಿನ ದಿನಗಳಲ್ಲಿ ಸುರತ್ಕಲ್, ಮುಕ್ಕ, ಮೂಲ್ಕಿ, ಕುಳಾಯಿ, ಬೋಂದೆಲ್...
ಮಂಗಳೂರು ಅಕ್ಟೋಬರ್ 06:ಶಿವಮೊಗ್ಗದಲ್ಲಿ ಈದ ಮಿಲಾದ್ ದಿನ ನಡೆದ ಗಲಭೆ ಇನ್ನೂ ಸುದ್ದಿಯಲ್ಲಿರುವಂತೆ ಇದೀಗ ಮಂಗಳೂರಿನಲ್ಲೂ ಅದೇ ರೀತಿಯ ಗಲಭೆ ಮಾಡಲು ಕಿಡಿಗೇಡಿಗಳು ಪ್ರಯತ್ನ ಪಟ್ಟಿರುವ ವಿಚಾರ ಬೆಳಕಿಗೆ ಬಂದಿದ್ದು, ಇದೀಗ ಅದರ ವಿಡಿಯೋ ಸಾಮಾಜಿಕ...
ಶೂನ್ಯ ಮೊತ್ತದ ಬಿಲ್ಗೆ ಅನಗತ್ಯವಾಗಿರುವ ಕ್ಯೂಆರ್ ಕೋಡ್ ಮುದ್ರಣವನ್ನು ಬಿಲ್ನಿಂದ ತೆಗೆದುಹಾಕಲಾಗಿದ್ದು ಹೊಸ ತಂತ್ರಾಂಶ ಅಳವಡಿಸಿರುವ ರೀಡಿಂಗ್ ಮೆಷಿನ್ಗಳನ್ನು ಮೀಟರ್ ರೀಡರ್ಗಳಿಗೆ ಸಂಬಂಧಪಟ್ಟ ಕಂಪನಿ ಮೆಸ್ಕಾಂ ಮೂಲಕ ಬುಧವಾರ ನೀಡಿದೆ. ಮಂಗಳೂರು : ಶೂನ್ಯ ಮೊತ್ತದ...
ಬಂಟ್ವಾಳ: ಮಂಗಳೂರು ಜನತೆಗೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಏಳು ಮೀಟರ್ ನೀರು ಸಂಗ್ರಹ ಮಾಡಲು ಹೊರಟಿದ್ದು, ಇದರಿಂದಾಗಿ ಕೃಷಿಕರ ಭೂಮಿ ಜಲಾವೃತಗೊಳ್ಳಲಿದೆ, ಹಾಗಾಗಿ ರೈತರಿಗೆ ಸೂಕ್ತವಾದ ಪರಿಹಾರವನ್ನು ನೀಡಬೇಕು ಎಂದು...