ಮಂಗಳೂರು : ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು....
ಮಂಗಳೂರು : ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್ ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್ಐಆರ್ ದಾಖಲಿಸಿ ತನಿಖೆ...
ಉಳ್ಳಾಲ ಫೆಬ್ರವರಿ 02: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸಮುದ್ರದಲ್ಲಿ ಕಲ್ಲೊಂದಕ್ಕೆ ಟ್ರಾಲ್ ಬೋಟ್ ಡಿಕ್ಕಿ ಹೊಡಗು ಮುಳುಗಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ವೇಳೆ ಬೋಟ್ ನಲ್ಲಿ ಆರು ಮಂದಿಯನ್ನು ಇತರೆ ಮೀನುಗಾರಿಕಾ ಬೋಟ್...
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಯಾಗಿದ್ದ ಅಮಿತ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಜಾಗಕ್ಕೆ ದಕ್ಷಿಣ ವಲಯ ಡಿಐಜಿಪಿಯಾಗಿದ್ದ ಡಾ| ಎಂ.ಬಿ.ಬೋರಲಿಂಗಯ್ಯ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿದೆ. ಅಮಿತ್...
ಮಂಗಳೂರು, ಫೆಬ್ರವರಿ 1 – ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ (PLI),...
ಮಂಗಳೂರು : ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಪ್ರತಿಕ್ರೀಯಿಸಿದ್ದು ಇದೊಂದು ನಿರಾಶದಾಯಕ ಬಜೆಟ್ ಎಂದಿದ್ದಾರೆ. ಕೇಂದ್ರ ಬಜೆಟ್ ನಿರಾಶಾದಾಯಕ : ಮಾಜಿ ಸಚಿವ B ರಮನಾಥ ರೈ ಕೇಂದ್ರ...
ಮಂಗಳೂರು, ಫೆಬ್ರವರಿ 1: ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ...
ಮಂಗಳೂರು ಫೆಬ್ರವರಿ 1: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ. ಬಡವರ, ರೈತರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ ಎಂದು ಸಂಸದ...
ಮಂಗಳೂರು : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಎಂಪೈಟಮೈನ್ . ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್...
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್ ಆರ್ ಆಚಾರ್ಯ ಆಗ್ರಹಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಚಾರ್ಯ ಕೋಲಾರ...