ಮಂಗಳೂರು : ಕಾಂಗ್ರೆಸ್ ಸರಕಾರದಿಂದ ಪೊಲೀಸರನ್ನು ಬಳಸಿಕೊಂಡು ಹಿಂದೂ ಕಾರ್ಯಕರ್ತರನ್ನ ಹೆದರಿಸುವ ಪ್ರಯತ್ನ ರಾಜ್ಯದಲ್ಲಿ ಆರಂಭವಾಗಿದ್ದು ಹಿಂದೂಗಳಿಗೆ ಸುರಕ್ಷತೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೆಶ್ ಚೌಟ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ...
ಮಂಗಳೂರು ಅಕ್ಟೋಬರ್ 17 : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ.ಹೊಯ್ ಕೈ ಪ್ರಕರಣವು ಉಳ್ಳಾಲ...
ಮಂಗಳೂರು ಅಕ್ಟೋಬರ್ 17: ಮಂಗಳೂರು ಮುಂಬೈ ಜನರ ಜೀವನಾಡಿ ಮತ್ಯ್ಸಗಂಧ ಎಕ್ಸಪ್ರೇಸ್ ರೈಲಿಗೆ 25 ವರ್ಷಗಳ ಬಳಿಕ ಇದೀಗ ಹೊಸ ಕೊಚ್ ಗಳನ್ನು ಆಳವಡಿಸುವ ಕಾರ್ಯಪ್ರಾರಂಭವಾಗಿದೆ. 25 ವರ್ಷಗಳ ಹಿಂದೆ ಪ್ರಾರಂಭವಾದ ಮತ್ಯಗಂಧ ರೈಲು ಮುಂಬೈ...
ಮಂಗಳೂರು ಅಕ್ಟೋಬರ್ 16: ಕರ್ನಾಟಕ ವಿಧಾನ ಪರಿಷತ್ – 11 ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ – 2024 ಹಿನ್ನಲೆ ಅಕ್ಟೋಬರ್ 19 ರಿಂದ 21ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ...
ಉಳ್ಳಾಲ ಅಕ್ಟೋಬರ್ 16: ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಮಂಗಳೂರು, ಅಕ್ಟೋಬರ್ 16: ಖಾಸಗಿ ಬಸ್ ಕಂಡಕ್ಟರೊಬ್ಬರ ಮೃತದೇಹ ಕೊಲೆಮಾಡಿದ ಸ್ಥಿತಿಯಲ್ಲಿ ಸ್ಟೇಟ್ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿದೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಮೃತಪಟ್ಟವರು....
ಮಂಗಳೂರು ಅಕ್ಟೋಬರ್ 15: ವಾಯುಭಾರ ಕುಸಿತ ಹಿನ್ನಲೆ ಅ.16ರಿಂದ 19ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದ್ದು, ನದಿ ತೀರ, ಸಮುದ್ರ ತೀರಕ್ಕೆ...
ಮಂಗಳೂರು: ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು. ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ “ಕೀರ್ತನ ಸೇವೆ”...
ಮಂಗಳೂರು ಅಕ್ಟೋಬರ್ 14: ಹೈ ಕೋರ್ಟ್ ಪೀಠ ಹೋರಾಟ ಸಮಿತಿ ಇದರ ಸಭೆ ಎಸ್. ಡಿ. ಎಮ್. ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹೈ ಕೋರ್ಟ್ ಪೀಠ ರಚನೆ ಹೋರಾಟ ದ ಕಾನೂನು ಮತ್ತು ಕೈಗೊಳ್ಳಬೇಕಾದ ಕ್ರಮ ಗಳ...
ಮಂಗಳೂರು ಅಕ್ಟೋಬರ್ 14: ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿ ಸ್ಥಳಕ್ಕೆ ಪತ್ನಿ ಗೀತಾ ಜೊತೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ...