ಉಳ್ಳಾಲ ಸೆಪ್ಟೆಂಬರ್ 25 : ಮೀನು ಸಾಗಾಟ ಮಾಡುವ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿಕಪ್ ವಾಹನ...
ಮಂಗಳೂರು ಸೆಪ್ಟೆಂಬರ್ 25: ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ 1 ತಿಂಗಳ ಕಾಲ ಕಾನೂನು ಕ್ರಮಕೈಗೊಳ್ಳಲಾಗುವುದು ಎಂಬ ಬ್ಯಾನರ್ ಇದೀಗ ವಿವಾದಕ್ಕೆ ಕಾರಣವಾಗಿದ್ದು. ಭಾರೀ ವಿರೋಧ ವ್ಯಕ್ತವಾಗಿದೆ. ಸೆಪ್ಟೆಂಬರ್ 28ರ ಈದ್ ಮಿಲಾದ್...
ಮಂಗಳೂರು ಸೆಪ್ಟೆಂಬರ್ 24: ಸುಮ್ಮನೆ ಬುರುಡೆ ಬಿಟ್ಟುಕೊಂಡು, ಪಬ್ಲಿಸಿಟಿಗಾಗಿ ಪ್ರಣವಾನಂದ ಸ್ವಾಮೀಜಿಯ ತಿರುಗಾಡುತ್ತಿದ್ದು ಜನರನ್ನ ತಪ್ಪು ಹಾದಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಣವಾನಂದ ಸ್ವಾಮೀಜಿ ನಮ್ಮ...
ಬೆಳ್ತಂಗಡಿ, ಸೆಪ್ಟೆಂಬರ್ 24: ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ನರ್ಸರಿ ಸಂಪೂರ್ಣ ಹಾನಿಯಾದ ಘಟನೆ ಮುಂಡಾಜೆಯ ಕಾಪುವಿನಲ್ಲಿ ನಡೆದಿದೆ. ಇಲ್ಲಿ ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು, ಬಲಿಂದ್ರ ಪಾಲೆ...
ಕಾಸರಗೋಡು ಸೆಪ್ಟೆಂಬರ್ 24: ಕೇರಳ ಸಮುದ್ರ ತೀರ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಂಗಳೂರಿನ ಎರಡು ಬೋಟ್ ಗಳನ್ನು ಕಾಸರಗೋಡು ಮೀನುಗಾರಿಕಾ ಇಲಾಖೆ ವಶಪಡಿಸಿಕೊಂಡಿದೆ. ಕಾಸರಗೋಡು ಮೀನುಗಾರಿಕೆ ಇಲಾಖೆ, ತ್ರಿಕರಿಪುರ, ಬೇಕಲ್ ಮತ್ತು ಶಿರಿಯಾ...
ಮಂಗಳೂರು ತಾಲೂಕಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಶನಿವಾರ ನಸುಕಿನ ವೇಳೆ ಬಜ್ಪೆ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು : ಮಂಗಳೂರು...
ಮಂಗಳೂರು ಸೆಪ್ಟೆಂಬರ್ 23: ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹಾಳಾಗುತ್ತದೆ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ...
ನವೆಂಬರ್ ತಿಂಗಳ 4 – 5 ರಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯುವ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಕಾರ್ಯಾಲಯದ ಉದ್ಘಾಟಣೆ ಮತ್ತು ಸ್ವಾಗತ ಸಮಿತಿಯ ಪ್ರಥಮ ಸಭೆ ಬೆಂದೂರ್ವೆಲ್...
ಎತ್ತಿನಹೊಳೆ ಯೋಜನೆಯೊಂದು Out dated subject ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಮಂಗಳೂರು : ಎತ್ತಿನಹೊಳೆ ಯೋಜನೆಯೊಂದು Out dated subject ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೇಸ್ ಕಛೇರಿಯಲ್ಲಿ...
ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ. ಅಡೂರು(49) ಶನಿವಾರ ನಿಧನ ಹೊಂದಿದ್ದಾರೆ. ಮಂಗಳೂರು: ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್...