Home ಮಂಗಳೂರು

ಮಂಗಳೂರು

ಕಾವ್ಯಳ ನಿಗೂಢ ಸಾವು ಪ್ರಕರಣ ತನಿಖೆ ಸೆಪ್ಟೆಂಬರ್ 10 ಗಡುವು, ತಪ್ಪಿದ್ದಲ್ಲಿ ಜಿಲ್ಲಾ ಬಂದ್ ನ ಎಚ್ಚರಿಕೆ.

ಮಂಗಳೂರು ಅಗಸ್ಟ್ 9 : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವು ಪ್ರಕರಣ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.ವಿಧ್ಯಾರ್ಥಿನಿ ಕಾವ್ಯ ಪ್ರಕರಣ ಪಾರದರ್ಶಕ ತನಿಖೆ ಆಗಬೇಕು ಮತ್ತು...

ನಗರೋತ್ಥಾನ ಯೋಜನೆಯಲ್ಲಿ ದ.ಕ. ಜಿಲ್ಲೆಗೆ 81 ಕೋ.ರೂ. ಅನುದಾನ;ಸಚಿವ ಖಂಡ್ರೆ

ಮಂಗಳೂರು,ಆಗಸ್ಟ್ 09 : ರಾಜ್ಯದ ಒಟ್ಟು 265 ಸ್ಥಳೀಯಾಡಳಿತ ಸಂಸ್ಥೆಗಳಿಗೆ 3ನೇ ಹಂತದ ನಗರೋತ್ಥಾನ ಯೋಜನೆಯಲ್ಲಿ 2,855 ಕೋ.ರೂ. ಅನುದಾನ ಬಿಡುಗಡೆಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 81 ಕೋ.ರೂ. ಅನುದಾನ ಬಿಡುಗಡೆಗೊಂಡಿದ್ದು,ತಿಂಗಳೊಳಗೆ ಕಾಮಗಾರಿ...

ಕಾವ್ಯ ಆತ್ಮಹತ್ಯೆ ಪ್ರಕರಣ : ಆಳ್ವಾಸ್ ಸಂಸ್ಥೆಯಿಂದ ಮತ್ತೊಂದು ವಿಡಿಯೋ ಬಿಡುಗಡೆ..!!

ಮಂಗಳೂರು,ಆಗಸ್ಟ್ 08 : ಜುಲೈ 20 ರಂದು ಮೂಡಬಿದರೆ ಆಳ್ವಾಸ್ ಶಿಕ್ಷಣಾ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಸಂಶಯಾಸ್ಪದ ಸಾವಿನ ಸುತ್ತ ಇದ್ದ ಅನುಮಾನದ ಹುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದಂತೆ, ಎಚ್ಚೆತ್ತ ಕಾಲೇಜಿನ ಅಡಳಿತ...

ಮಂಗಳೂರಿನಲ್ಲಿ ಓಲಾ, ಉಬರ್ ಆನ್ ಲೈನ್ ಟ್ಯಾಕ್ಸಿ ಓಡಾಟ ಬಂದ್

ಮಂಗಳೂರು, ಅಗಸ್ಟ್ 8 : APP ಆಧಾರಿತ ಟ್ಯಾಕ್ಸಿ ಅಪರೇಟರುಗಳಿಗೆ ಓಲಾ ಮತ್ತು ಉಬರ್ ಕಂಪೆನಿಗಳು ದರಗಳಲ್ಲಿ ಭಾರೀ ಇಳಿಕೆ ಮತ್ತು incentiveಗಳಲ್ಲಿ ಭಾರೀ ಕಡಿತ ಮಾಡಿರುವುದರಿಂದ ಅಪರೇಟರುಗಳು ತೀವ್ರ ನಷ್ಟ ಅನುಭವಿಸುತ್ತಿದ್ದು...

ಕಾವ್ಯ ಸಾವಿನ ಸಮಗ್ರ ತನಿಖೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ

ಮಂಗಳೂರು ಅಗಸ್ಟ್ 08: ಮೂಡಬಿದ್ರೆ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿ ಕಟೀಲು ದೇವರಗುಡ್ದೆ ನಿವಾಸಿ ಕಾವ್ಯ ಸಾವಿನ ಸಮಗ್ರ ತನಿಖೆಗೆ ಒತ್ತಾಯಿಸಿ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕಟೀಲಿನ...

ಕಲ್ಲಡ್ಕ-ಪುಣಚ ಶಾಲೆಗಳಿಗೆ ಅನುದಾನ ರದ್ದು ಗೊಳಿಸಿರುವುದರಲ್ಲಿ ನನ್ನ ಪಾತ್ರ ಇಲ್ಲ ; ಸಚಿವ ರೈ ಸ್ಪಷ್ಟನೆ

ಮಂಗಳೂರು,ಆಗಸ್ಟ್ 08 : ತಮ್ಮ ಶಾಲೆಗಳಿಗೆ ಅನುದಾನ ರದ್ದು ಮಾಡುವಲ್ಲಿ ನನ್ನ ಪಾತ್ರವಿದೆ ಎಂದು ಡಾ. ಕಲ್ಲಡ್ಕ ಪ್ರಭಾಕರ ಭಟ್ ಆರೋಪ ನಿರಾಧಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ....

ತುಳು ಸಂಘಟಕ ಎಸಿ ಭಂಡಾರಿಗೆ ಒಲಿದ ಅಕಾಡೆಮಿ ಅಧ್ಯಕ್ಷ ಪಟ್ಟ

ಮಂಗಳೂರು ಅಗಸ್ಚ್ 08: ಸುಮಾರು ಐದು ದಶಕಗಳಿಂದ ತುಳು ಭಾಷೆ ಅಭಿವೃದ್ಧಿಗೆ ವಿವಿಧ ನೆಲೆಗಳಲ್ಲಿ ಶ್ರಮಿಸುತ್ತ ಬಂದಿರುವ ಎಸಿ ಭಂಡಾರಿ ಅವರಿಗೆ ಈ ಬಾರಿಯ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ...

ನೇತ್ರಾವತಿ ನದಿಗೆ ಮತ್ತೊಂದು ಕಂಟಕ

ಮಂಗಳೂರು ಅಗಸ್ಟ್ 7 : ಮಳೆಗಾಲದಲ್ಲಿ ನೇತ್ರಾವತಿ ನದಿಯಿಂದ ಸಮುದ್ರ ಸೇರುವ ನೀರನ್ನು ಬೆಂಗಳೂರಿಗೆ ಕುಡಿಯುವ ನೀರಿಗಾಗಿ ತರುವ ಪ್ರಸ್ತಾವ ವೊಂದು ಸರಕಾರಕ್ಕೆ ಸಲ್ಲಿಕೆಯಾಗಿದ್ದು ಯೋಜನೆಯ ಕುರಿತ ಸಾಧ್ಯತೆ ವರದಿಯನ್ನು ಭಾರತೀಯ ವಿಜ್ಞಾನ...

ಪಶ್ಚಿಮ ವಲಯ ಐಜಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಹರಿಶೇಖರನ್ ವರ್ಗಾವಣೆ

ಮಂಗಳೂರು ಅಗಸ್ಟ್ 7 : ಪಶ್ಚಿಮ ವಲಯ ಐಜಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಹರಿಶೇಖರನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹರಿಶೇಖರನ್ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್...

ಕರ್ತವ್ಯ ನಿರತ ಪ್ರೊಬೇಷನರಿ ಎಸ್ಐ ಮೇಲೆ ಹಲ್ಲೆ ಯತ್ನ

ಮಂಗಳೂರು ಅಗಸ್ಟ್ 7 : ಕರ್ತವ್ಯ ನಿರತ ಪ್ರೊಬೇಷನರಿ ಎಸ್ಐ ಮೇಲೆ ಹಲ್ಲೆ ಯತ್ನ ನಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ .ನಗರದ ಪಾಂಡೇಶ್ವರ ಠಾಣೆಯ ಪ್ರೊಬೇಷನರಿ ಎಸ್ಐ ರವಿ ಪವಾರ್ ಎಂಬವರು ಎಂದು...
- Advertisement -

Latest article

ಮನೆ ಮೇಲೆ ಬಿದ್ದ ವಿದ್ಯುತ್ ತಂತಿ ಮನೆ ಭಾಗಶಃ ಸುಟ್ಟು ಭಸ್ಮ

ಮನೆ ಮೇಲೆ ಬಿದ್ದ ವಿದ್ಯುತ್ ತಂತಿ ಮನೆ ಭಾಗಶಃ ಸುಟ್ಟು ಭಸ್ಮ ಉಡುಪಿ ಅಗಸ್ಟ್ 17: ವಿದ್ಯುತ್ ತಂತಿಯೊಂದು ಮನೆಯ ಮೇಲೆ ಬಿದ್ದು ಮನೆ ಭಾಗಶಃ ಸುಟ್ಟು ಕರಕಲಾದ ಘಟನೆ ಉಡುಪಿ ಬ್ರಹ್ಮಾವರದ ಹೇರಾಡಿಯಲ್ಲಿ...

ನೆರೆ ಸಂತ್ರಸ್ಥರಿಗೆ ಧರ್ಮಸ್ಥಳ ಧರ್ಮಾಧಿಕಾರಿಗಳಿಂದ 25 ಕೋಟಿ ರೂಪಾಯಿ ನೆರವು

ನೆರೆ ಸಂತ್ರಸ್ಥರಿಗೆ ಧರ್ಮಸ್ಥಳ ಧರ್ಮಾಧಿಕಾರಿಗಳಿಂದ 25 ಕೋಟಿ ರೂಪಾಯಿ ನೆರವು ಮಂಗಳೂರು ಅಗಸ್ಟ್ 17: ರಾಜ್ಯದಲ್ಲಿ ತಲೆದೋರಿದ ಭೀಕರ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ರಾಜ್ಯದ ಹೆಸರಾಂತ ಪುಣ್ಯಕ್ಷೇತ್ರ ಧರ್ಮಸ್ಥಳ ಮುಂದೆ ಬಂದಿದೆ. ಮುಖ್ಯಮಂತ್ರಿಗಳ ಪರಿಹಾರ...

ಕುಂದಾಪುರ ಮಿನಿವಿಧಾನ ಸೌಧ ಸ್ಲ್ಯಾಬ್ ಕುಸಿದು ಸಿಬ್ಬಂದಿಗೆ ಗಂಭೀರ ಗಾಯ

ಕುಂದಾಪುರ ಮಿನಿವಿಧಾನ ಸೌಧ ಸ್ಲ್ಯಾಬ್ ಕುಸಿದು ಸಿಬ್ಬಂದಿಗೆ ಗಂಭೀರ ಗಾಯ ಉಡುಪಿ ಅಗಸ್ಟ್ 17: ಕುಂದಾಪುರ ಮಿನಿ ವಿಧಾನ ಸೌಧದ ಸ್ಲ್ಯಾಬ್ ಕುಸಿದು ಬಿದ್ದು ಸಹಾಯಕ ಆಯುಕ್ತ ಕಚೇರಿಯ ಸಿಬ್ಬಂದಿಯೋರ್ವರು ಗಂಭೀರ ಗಾಯಗೊಂಡಿರುವ ಘಟನೆ...