ಮಂಗಳೂರು ಸೆಪ್ಟೆಂಬರ್ 16: ದೇಶದ ಕರಕುಶಲ ಕರ್ಮಿಗಳಿಗೆ ವರದಾನವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ “ಪಿಎಂ ವಿಶ್ವಕರ್ಮ” ಯೋಜನೆಯು ಇದೇ ಸೆಪ್ಟೆಂಬರ್ 17 ರ ವಿಶ್ವಕರ್ಮ ಜಯಂತಿಯಂದು ಅಧಿಕೃತವಾಗಿ ಜಾರಿಗೊಳ್ಳುತ್ತಿರುವುದರಿಂದ, ನಗರದ ಟಿ.ಎಂ.ಪೈ ಸಭಾಂಗಣದಲ್ಲಿ ನಡೆಯಲಿರುವ...
ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕಾದರೆ, ಸಮಗ್ರ ತನಿಖೆ ಆಗಬೇಕು ಎಂದು ಬಿಜೆಪಿ ನಾಯಕ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಮಂಗಳೂರು: ರಾಜ್ಯದಲ್ಲಿ ಸದ್ದು...
ಮುಲ್ಕಿ ಸೆಪ್ಟೆಂಬರ್ 16: ತುಳುನಾಡಿನಲ್ಲಿ ನಾಗನಿಗೆ ವಿಶೇಷ ಸ್ಥಾನಮಾನವಿದೆ. ಯಾವುದೇ ಜಾತಿ ಧರ್ಮಗಳೂ ಕೂಡ ನಾಗದೇವರ ವಿಚಾರದಲ್ಲಿ ಭಯ ಭಕ್ತಿಯಿಂದ ಇರುತ್ತಾರೆ. ಅನ್ಯಧರ್ಮಿಯರೂ ಕೂಡ ನಾಗದೇವರ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಆದರೆ ಇಲ್ಲೊಬ್ಬ ಉತ್ತರ ಕರ್ನಾಟಕ...
ಮುಲ್ಕಿ ಅಗಸ್ಟ್ 16: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು...
ಹಿಂದುಗಳ ಅತ್ಯಂತ ಪ್ರಮುಖ ಹಬ್ಬ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಸೆಪ್ಟೆಂಬರ್ 19 ರಂದು ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಸರ್ಕಾರವನ್ನು ಆಗ್ರಹಿಸಿದೆ. ಮಂಗಳೂರು : ಹಿಂದುಗಳ ಅತ್ಯಂತ ಪ್ರಮುಖ ಹಬ್ಬ ಗಣೇಶ ಚತುರ್ಥಿ ಹಬ್ಬದ...
ಮಂಗಳೂರು ಸೆಪ್ಟೆಂಬರ್ 15: ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಜಾತ್ರಾಮಹೋತ್ಸವ, ಬ್ರಹ್ಮಕಲಶೋತ್ಸನ, ನೇಮೋತ್ಸವ ಸಂದರ್ಭದಲ್ಲಿ ಹಿಂದೂ ಧರ್ಮದವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ದಕ್ಷಿಣ ಕನ್ನಡ...
ಮಂಗಳೂರು ಸೆಪ್ಟೆಂಬರ್ 15: ಮಂಗಳೂರಿನಲ್ಲಿ ಇಂದು ಇಂಜಿನಿಯರ್ ದಿನಗಳ ಆಚರಿಸಲಾಯಿತು. ಮಂಗಳೂರಿನ ಕೆ.ಪಿ.ಟಿ ಆವರಣದ ಒಳಗೆ ಇರುವ ಡಾ.ಸರ್ ಎಂ.ವಿಶ್ವೇಶ್ವರಯ್ಯ ರವರ ಪ್ರತಿಮೆಗೆ ಪಾಲಿಕೆ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಮಾಲಾರ್ಪಣೆ ಮಾಡಿದರು. ಈ ಸಂದರ್ಭ...
ಮಂಗಳೂರು ಸೆಪ್ಟೆಂಬರ್ 15: ಡಾ. ನಾಗತಿಹಳ್ಳಿ ಚಂದ್ರಶೇಖರ್ ಪ್ರಸ್ತುತ ಪಡಿಸುವ ರಾಧಾಕೃಷ್ಣ ಪಿಕ್ಟರ್ನ ಕೇಶವ್ ಆರ್. (ದೇವಸಂದ್ರ) ನಿರ್ಮಾಣದ ಉದಯ್ ಕುಮಾರ್ ನಿರ್ದೇಶನದ “ಬನ್-ಟೀ” ಕನ್ನಡ ಚಲನಚಿತ್ರವು ಸೆಪ್ಟೆಂಬರ್ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮಂಗಳೂರಿನಲ್ಲಿ ಪಿವಿಆರ್...
ಮಂಗಳೂರು ಸೆಪ್ಟೆಂಬರ್ 15 : ಎನ್ಇಪಿಯನ್ನು ಎಸ್ಇಪಿ ಮಾಡಬಹುದೇ ಹೊರತು ಅದರ ಅಂಶಗಳನ್ನು ತೆಗೆಯಲು ಸಾಧ್ಯವಿಲ್ಲ. ಅಷ್ಟು ಸುಲಭವೂ ಅಲ್ಲ. ಯಾಕೆಂದರೆ ಎನ್ಇಪಿಯಲ್ಲಿ ಮಕ್ಕಳ, ನಾಡಿನ ಭವಿಷ್ಯ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ನವದೆಹಲಿ ಸೆಪ್ಟೆಂಬರ್ 15 : ಮಂಗಳೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ...