ಮಂಗಳೂರು ಫೆಬ್ರವರಿ 17: ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸಿದ ಆರ್ಚ್ ಫಾರ್ಮಾ ಲ್ಯಾಬ್ಸ್ ಜಿಪಿಎಲ್ ಉತ್ಸವ – 2025 ಭಾನುವಾರ ರಾತ್ರಿ ವರ್ಣರಂಜಿತವಾಗಿ ಅಂತ್ಯಗೊಂಡಿತು. ಅವತಾರ್ ಇಲೆವೆನ್ ಮಲ್ಪೆ ಜಿಪಿಎಲ್ ಟ್ರೋಫಿ 2025 ಗೆದ್ದು ಬೀಗಿದರೆ...
ಮಂಗಳೂರು ಫೆಬ್ರವರಿ 17: “ಶಾಸಕ ವೇದವ್ಯಾಸ ಕಾಮತ್ ಏನು ಇಲ್ಲಿನ ಪಾಳೇಗಾರನ” ಎಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಕೇಳಿದ್ದಕ್ಕೆ ನಾನು ಉತ್ತರ ಕೊಡುವುದಿಲ್ಲ. ಬದಲಿಗೆ “ಪಾಳೆಗಾರ ಅಲ್ಲ ಕಾವಲುಗಾರ” ಎಂದು...
ಮಂಗಳೂರು ಫೆ್ಬ್ರವರಿ 17: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಮಾತನಾಡುವ ದೇವರೆಂಬ ಜನಜನಿತವಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಪ್ರಯುಕ್ತ ಮಂಗಳೂರಿನ ಇತಿಹಾಸದಲ್ಲಿ ಸ್ಮರಣೀಯವಾಗಲಿರುವ ವಿಶಿಷ್ಟವೊಂದಕ್ಕೆ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಬಾನಂಗಳ ಸಾಕ್ಷಿಯಾಯಿತು. ಒಂಭತ್ತನೇ ವರ್ಷದ...
ಮೂಡುಬಿದಿರೆ ಫೆಬ್ರವರಿ 17 : ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಫೆಬ್ರವರಿ 16 ರಂದು ಅಳಿಯೂರಿನಲ್ಲಿ ನಡೆದಿದೆ. ಅಳಿಯೂರಿನ ನೇಲಡೆಯ ನಿವಾಸಿ ಖ್ಯಾತ ಅಡುಗೆ...
ಮಂಗಳೂರು ಫೆಬ್ರವರಿ 15: ಮಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ನಡುವಿನ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದೆ. ಇದಕ್ಕೆ ಉದಾಹರಣೆಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಎರಡೆರಡು ಬಾರಿ ಉದ್ಘಾಟನೆ ಭಾಗ್ಯ ಕಂಡಿದೆ. ಜಪ್ಪಿನಮೊಗರಿನ ಹೊಸ ಆರೋಗ್ಯ ಕೇಂದ್ರವನ್ನು ಆರೋಗ್ಯ...
ಮಂಗಳೂರು: ಈಝಿ ಆಯುರ್ವೇದ ಆಸ್ಪತ್ರೆಯಲ್ಲಿ, ಅಂತರರಾಷ್ಟ್ರೀಯ ರೋಗಿಗಳು ಮತ್ತು ವಿದ್ಯಾರ್ಥಿಗಳಿಗಾಗಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪೋಲೆಂಡ್ನಿಂದ ಬಂದಿರುವ 11 ರೋಗಿಗಳು ಮತ್ತು ಚಿಲಿ, ಮೆಕ್ಸಿಕೊ, ಅಮೇರಿಕಾ ಮತ್ತು ಸ್ಪೇನ್ನ...
ಮಂಗಳೂರು ಫೆಬ್ರವರಿ 15: ಯೇ ಯೇ ಕತ್ರಿನಾ’ ಖ್ಯಾತಿಯ ಕೊಂಕಣಿ ಗಾಯಕಿ ಹೆಲೆನ್ ಡಿ ಕ್ರೂಜ್ ಅವರು ನಿಧನರಾಗಿದ್ದಾರೆ. ಕೊಂಕಣಿ ಭಾಷೆಯ ಗಾಯಕಿಯಾಗಿ ಪ್ರಪಂಚದಾದ್ಯಂತ ಅವರು ಖ್ಯಾತಿ ಪಡೆದಿದ್ದರು. ಆಫ್ರಿಕಾದಲ್ಲಿ ಜನಿಸಿದ ಹೆಲೆನ್ ಅವರ ತಂದೆ...
ಮಂಗಳೂರು ಫೆಬ್ರವರಿ 14: ಉತ್ತರಾಖಂಡದಲ್ಲಿ ನಡೆದ 38 ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟದ ಸ್ವಿಮಿಂಗ್ ಪುರುಷರ ಫ್ರೀಸ್ಟೈಲ್ ರಿಲೇಯಲ್ಲಿ ಚಿನ್ನ ಗೆದ್ದ ಕರ್ನಾಟಕದ ತಂಡದಲ್ಲಿದ್ದ ಕರಾವಳಿಯ ಪ್ರತಿಭೆ ಚಿಂತನ್ ಎಸ್. ಶೆಟ್ಟಿ ಅವರನ್ನು ದಕ್ಷಿಣ ಕನ್ನಡ...
ಸುರತ್ಕಲ್ ಫೆಬ್ರವರಿ 14: ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು....
ಮಂಗಳೂರು ಫೆಬ್ರವರಿ 13: ನಿನ್ನೆ ರಾತ್ರಿ ಬೋಳಿಯಾರಿನಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಂಜೇಶ್ವರ ತಾಲೂಕು ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ ರೋಷನ್...