ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆಪಡೆದಿದ್ದಾರೆ. ಉಳ್ಳಾಲ ದೇರಳಕಟ್ಟೆಯ...
ಮಂಗಳೂರು: ಬಹು ನಿರೀಕ್ಷಿತ ಮಂಗಳೂರು- ಗೋವಾ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಚಾಲನೆ ದೊರಕಿದ ತಕ್ಷಣ ಪ್ರಯಾಣಿಕರು...
ಸುರತ್ಕಲ್ : ದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್ಎಸ್ಎಸ್ ವಿಶೇಷ ಗೌರವ ಮತ್ತು ಸ್ಥಾನಮಾನ ನೀಡುತ್ತಾರೆ. ಆದರೆ, ಅದೇ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ....
ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ....
ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್ಕುಮಾರ್...
ಮಂಗಳೂರು ; ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಆಕ್ರೋಶ ಹೆಚ್ಚುತ್ತಿದ್ದು ಭಟ್ ಅವರನ್ನು ಬಂಧಿಸುವಂತೆ ಜಾತ್ಯತೀತ ಪಕ್ಷಗಳು, ಸಮಾನ ಮನಸ್ಕರರ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ. ಈ ಬಗ್ಗೆ ಕಾಂಗ್ರೆಸ್,...
ಮಂಗಳೂರು : ಮುಸ್ಲಿಂ ಮಹಿಳೆಯರ ಬಗ್ಗೆ ಅವಾಚ್ಯವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟಿಸಲು ಸಜ್ಜಾ ವಿಮೆನ್ ಇಂಡಿಯಾ ಮೂವ್ಮೆಂಟ್ ಗೆ ಪೊಲೀಸರು ನೋಟಿಸ್ ಜಾರಿ...
ಮಂಗಳೂರು:ಕಾರುಗಳಲ್ಲಿ ತೆರಳಿ ಮಂಗಳೂರಿನ ವಿವಿಧ ಕಡೆಗಳಿಂದ ದನಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಪಡುಕೊಣಾಜೆ ಗ್ರಾಮದ ನೀರಳಿಕೆ ಹೌಸ್ನ ಇಮ್ರಾನ್ ಇಬ್ರಾಹಿಂ (24) ಮತ್ತು ಕಲ್ಲಬೆಟ್ಟು ಗ್ರಾಮದ ಗಂಟಲಕಟ್ಟೆ...
ಮಂಗಳೂರು : ಹಿಂದೂ ಸಮಾಜದ ಮಾರ್ಗದರ್ಶಕರಾಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದುರುದ್ದೇಶ ಪೂರ್ವಕವಾಗಿ ಕೇಸು ದಾಖಲಿಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ದ.ಕ.ಸಂಸದ...
ಮಂಗಳೂರು ಡಿಸೆಂಬರ್ 27: ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್ ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು...