ಮಂಗಳೂರು ಡಿಸೆಂಬರ್ 25: ಮಂಗಳೂರಿನಲ್ಲಿ ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಫ್ರೆಂಡ್ಸ್ ಉಳ್ಳಾಲ ಆಯೋಜಿಸಿರುವ ಕಬ್ಬಡಿ ಪಂದ್ಯಾಟದ ಸೆಮಿಫೈನಲ್ ಪಂದ್ಯದ ವೇಳೆ ನೂರಾರು ಪ್ರೇಕ್ಷಕರು ಆಗಮಿಸಿದ್ದರು. ಈ...
ಸುರತ್ಕಲ್: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬೈಕಂಪಾಡಿಯ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನ ಮೃತದೇಹ ಎಪಿಎಂಸಿ ಬಳಿ ಅನುಮಾನಸ್ಪಾದವಾಗಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಓಡಿಸಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್...
ಮಂಗಳೂರು : ಯೇಸು ಕ್ರಿಸ್ತರ ಜನನದ ದಿನವಾದ ಡಿ.25 ರಂದು ಕ್ರಿಸ್ಮಸ್ ಹಬ್ಬವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಕರಾವಳಿಯಲ್ಲೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಂಭ್ರಮದ ವಾತಾವರಣ ಮನೆ ಮಾಡಿದೆ. ಕರಾವಳಿಯ ಪ್ರಮುಖ ಜಿಲ್ಲೆಗಳಾದ...
ಮಂಗಳೂರು ಡಿಸೆಂಬರ್ 25: ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕಾನೂನೂ ಕ್ರಮ ಕೈಗೊಳ್ಳಲು ಸರಕಾರ ಹಿಂದೇಟು ಹಾಕುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್...
ಮಂಗಳೂರು : ಕ್ರಿಸ್ಮಸ್ ಹಬ್ಬದ ರಾತ್ರಿ ಮಂಗಳೂರಿನಲ್ಲಿ 2ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿದ್ದು, ಲಕ್ಷಾಂ ತರ ರೂಪಾಯಿಗಳ ನಷ್ಟ ಸಂಭವಿಸಿದೆ. ನಗರದ ಮಣ್ಣಗುಡ್ಡ ಮಠದಕಣಿ ಮಿಷನ್ ಗೋರಿ ರಸ್ತೆ ಬಳಿ ಸಂದೀಪ್ ಎಂಬವರಿಗೆ ಸೇರಿದ ಅಂಗಡಿಯೊಂದಕ್ಕೆ...
ಮಂಗಳೂರು ಡಿಸೆಂಬರ್ 24: ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಮೂಡಬಿದಿರೆ ಡಿಸೆಂಬರ್ 24: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ದ್ವಿತಿಯ ಪಿಯುಸಿ ವಿಧ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೇಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಮನೋಜ್ (18) ಎಂದು ಗುರುತಿಸಲಾಗಿದೆ....
ಮಂಗಳೂರು ಡಿಸೆಂಬರ್ 24: ರಾಜ್ಯದ ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನಲ್ಲಿ ಯುವಕ ಯುವತಿಯರು ಒಟ್ಟಿಗೆ ತಿರುಗಾಡಿದ್ರೆ ಸಾಕು ಸಂಬಂಧವೇ ಇಲ್ಲದವರು ಬಂದು ಅವರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಯುವುದು ಇದೀಗ ಸರ್ವೇಸಾಮಾನ್ಯವಾಗಿ ಬಿಟ್ಟಿದೆ....
ಮಂಗಳೂರು ಡಿಸೆಂಬರ್ 24: ಖಾಸಗಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ ಅವರ ಪತ್ನಿ ಹಾಗೂ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾದ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ...
ಮಂಗಳೂರು: ಡಿ 23, ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ಕೆನರಾ ಪ್ರೌಢಶಾಲೆ,ಕೊಡಿಯಾಲ್ ಬೈಲ್ ಇಲ್ಲಿ ಉದ್ಘಾಟನೆಗೊಂಡಿತು. ಕೆನರಾ...