ಮಂಗಳೂರು ಮೇ 31: ಭಾರೀ ಮಳೆಯಿಂದಾಗಿ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಅಜ್ಜಿ, ಮೊಮ್ಮಕ್ಕಳ ಅಂತ್ಯ ಸಂಸ್ಕಾರ ಶನಿವಾರ ನಡೆಯಿತು. ಮೃತರಾದ ಅಜ್ಜಿ ಮತ್ತು...
ಮಂಗಳೂರು ಮೇ 31: ಪ್ರಚೋದನಕಾರಿ ಭಾಷಣ ಮಾಡೋರನ್ನ ಕೆಲ ಸಂಘಟನೆಗಳು ರಕ್ಷಣೆ ಮಾಡ್ತಿದೆ, ಅವರಿಗೆ ಲಾಯಾರ್ಸ್ ಕೊಡ್ತಾರೆ, ಜಡ್ಜಸ್ ಹತ್ತಿರ ಮಾತನಾಡಿಸ್ತಾರೆ. ಎಫ್ಐಆರ್ ಆದರೂ ಅವರಿಗೆ ಸುಲಭವಾಗಿ ಬೇಲ್ ಸಿಗ್ತಾ ಇದೆ ಎಂದು ದಕ್ಷಿಣಕನ್ನಡ ಜಿಲ್ಲಾ...
ಮಂಗಳೂರು ಮೇ 31: ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಗೆ ವಿರುದ್ದ ಸ್ಥಳೀಯ ಕಾಂಗ್ರೇಸ್ ಮುಖಂಡರೊಬ್ಬರು ಇತ್ತೀಚೆಗಿನ ಹತ್ಯೆ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಧ್ಯಮಗಳ ಜೊತೆ ದಿನೇಶ್ ಗುಂಡೂರಾವ್ ಮಾತನಾಡುತ್ತಿರುವ ವೇಳೆ ಉಳ್ಳಾಲ...
ಮಂಗಳೂರು ಮೇ 31: ಸರಣಿ ಹತ್ಯೆಗಳಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ದಕ್ಷಿಣಕನ್ನಡ ಜಿಲ್ಲೆಗೆ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಆಯುಕ್ತ ಅನುಪಮ್ ಅಗರ್ವಾಲ್ ಅವರಿಂದ ಅಧಿಕಾರ...
ಮಂಗಳೂರು ಮೇ 30: ಮಂಗಳೂರಿನಲ್ಲಿ ಬಂಟ್ವಾಳದಲ್ಲಿ ನಡೆದ ಹತ್ಯೆ ಬಳಿಕ ಸೆಕ್ಷನ್ ಹಾಕಲಾಗಿದ್ದು, ಯಾವುದೇ ಸಭೆ ಸಮಾರಂಭ ನಡೆಸುವ ಹಾಗೆ ಇಲ್ಲ. ಆದರೆ ಕಾಂಗ್ರೇಸ್ ನ ಅಲ್ಪಸಂಖ್ಯಾತ ಮುಖಂಡರು ಸಭೆ ಸೇರಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್...
ಮಂಗಳೂರು ಮೇ 30: ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ಎಂಬಾತ ಲೋಕಾಯುಕ್ತ ಕಚೇರಿಗೆ ಬಂದು ಲೋಕಾಯಕ್ತ ಪೊಲೀಸ್ ನಿರೀಕ್ಷಕರಿಗೆ ನನ್ನ ಮೇಲೆ ಯಾವುದೇ ರೀತಿ ದಾಳಿ ನಡೆಸದಂತೆ 3 ತಿಂಗಳಿಗೆ 25...
ಮಂಗಳೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು...
ಪುತ್ತೂರು ಮೇ 30: ಸರಣಿ ಹತ್ಯೆಗಳ ನಡುವೆ ರಾಜ್ಯ ಸರಕಾರ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಉಡುಪಿ ಎಸ್ಪಿ ಡಾ. ಅರುಣ್ ಅವರನ್ನು ನೇಮಕಗೊಳಿಸಿತ್ತು. ಇಂದು ಡಾ. ಅರುಣ್...
ಉಳ್ಳಾಲ ಮೇ 30: ಉಳ್ಳಾಲದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಮನೆಯ ಮೇಲೆ ಕುಸಿದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಮಣ್ಣಿನಡಿ ಅವಶೇಷಗಳಲ್ಲಿ ಸಿಲುಕಿದ್ದ ಇಬ್ಬರು ಪುಟಾಣಿ ಮಕ್ಕಳನ್ನು ಹೊರತೆಗೆಯಲಾಗಿದ್ದು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ....
ಮಂಗಳೂರು ಮೇ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು,ಮದೀನದಿಂದ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್,ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ...