ಮಂಗಳೂರು ಡಿಸೆಂಬರ್ 15: 704 ಮಂದಿ ಪ್ರವಾಸಿಗರನ್ನು ಹೊತ್ತುಕೊಂಡು ಬಂದಿರುವ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಫ್ರೆಡ್ ಓಲ್ಸೆನ್ ಕ್ರೂಸ್ ಲೈನ್ಸ್ ಹಡಗು “MS BOLETTE” ಎಂಬ ಹೆಸರಿನ ಹಡಗು ಡಿಸೆಂಬರ್ 14 ರ ಬೆಳಿಗ್ಗೆ...
ಮಂಗಳೂರು: ನವಮಂಗಳೂರು ಬಂದರಿನಿಂದ ನೆದರ್ಲೆಂಡ್ಗೆ ಬಂದರಿಂದ ಶೆಲ್ ಕಂಪೆನಿಯ ವೈಮಾನಿಕ ಇಂಧನ ವನ್ನು ಹೊತ್ತೊಯ್ಯುತ್ತಿದ್ದತೈಲ ಸಾಗಾಟ ಹಡಗಿನ ಮೇಲೆ ಯೆಮೆನ್ ಸಮೀಪ ಹೌತಿ ಬಂಡುಕೋರರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಗುರಿ ತಪ್ಪಿದ ಪರಿಣಾಮ ಹಡಗಿಗೆ...
ಮಂಗಳೂರು : ಕಾಲೇಜ್ ಸೇರಿದ ಕೆಲವೇ ದಿನದಲ್ಲಿ ನರ್ಸಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೇರಳ ಮೂಲದ ಸಚಿನ್ ಸಾಜು(19) ಜೀವಾಂತ್ಯ ಮಾಡಿದ ವಿದ್ಯಾರ್ಥಿಯಾಗಿದ್ದಾನೆ. ಮಂಗಳೂರು ನಗರದ ಹೊರವಲಯದ ವಳಚ್ಚಿಲ್ನ ಖಾಸಾಗಿ ಕಾಲೇಜಿನಲ್ಲಿ...
ಮಂಗಳೂರು : ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ಮೂಲಕ ದೇಶವನ್ನು ವಿಭಜಿಸಲು ಯತ್ನಿಸುವವರಿಗೆ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್...
ಸುರತ್ಕಲ್ ಡಿಸೆಂಬರ್ 11: ರಸ್ತೆ ದಾಟುತ್ತಿದ್ದ ವಿಧ್ಯಾರ್ಥಿನಿಯರಿಗೆ ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ. ಸ್ಥಳೀಯ...
ಪಣಂಬೂರು ಡಿಸೆಂಬರ್ 10 : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ...
ಮಂಗಳೂರು ಡಿಸೆಂಬರ್ 10 : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೀಡುವ ‘ಆಳ್ವಾಸ್ ವಿರಾಸತ್ 2023’ ಪ್ರಶಸ್ತಿಗೆ ಹಿನ್ನಲೆ ಗಾಯಕ ವಿಜಯ್ ಪ್ರಕಾಶ್, ವಯೋಲಿನ್ ವಾದಕ ಮೈಸೂರು ಮಂಜುನಾಥ್, ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ...
ಉಳ್ಳಾಲ ಡಿಸೆಂಬರ್ 10: ಸೋಮೇಶ್ವರದ ಅಲಿಮಕಲ್ಲು ಬಳಿ ಸಮುದ್ರಕ್ಕಿಳಿದ ನೀರು ಪಾಲಾದ ಇಬ್ಬರು ವಿಧ್ಯಾರ್ಥಿಗಳ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯಶ್ವಿತ್ (18) ಮತ್ತು ಕುಂಜತ್ತೂರು...
ಸುರತ್ಕಲ್ ಡಿಸೆಂಬರ್ 10 : ಸುರತ್ಕಲ್ ಟೋಲ್ ಗೇಟ್ ರದ್ದಾದ ಬಳಿಕವೂ ಅದರ ಅವಶೇಷಗಳನ್ನು ತೆರವುಗೊಳಿಸದ ಪರಿಣಾಮ ಅದೊಂದು ಇದೀಗ ಆಕ್ಸಿಡೆಂಟ್ ಸ್ಪಾಟ್ ಆಗಿದೆ. ಇದೀಗ ಎನ್ ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿಯೊಂದು...
ಮಂಗಳೂರು ಡಿಸೆಂಬರ್ 09: ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ಆರೇ ತಿಂಗಳಲ್ಲಿ ರಾಜ್ಯವು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಭ್ರಷ್ಟಾಚಾರವಿಲ್ಲದ ಆಡಳಿತ ನಡೆದರೆ ಅದು ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ಅವಮಾನವೆಂಬ ವ್ಯಂಗ್ಯದ ಮಾತಿದೆ....