ಮಂಗಳೂರು ಡಿಸೆಂಬರ್ 07: ಪೆಂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಪೆಂಟರ್ ಒಬ್ಬರು ಸಾವನಪ್ಪಿದ ಘಟನೆ ನಗರದ ಅಳಪೆ ವಾರ್ಡ್ನ ಶಿರ್ಲ ಪಡ್ಪುವಿನಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲ್ಲೂಕಿನ ಪರಂಗಿಪೇಟೆಯ ಅರ್ಕುಳ ವಳಚ್ಚಿಲ್ ನಿವಾಸಿ ಜೈನುದ್ದೀನ್...
ಮಂಗಳೂರು ಡಿಸೆಂಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ. ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45530 ಯುವಜನರು ಇದ್ದಾರೆ....
ಮಂಗಳೂರು, ಡಿಸೆಂಬರ್ 06 – ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಡಾಮಾರು ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಂದ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದು ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರವುದರಿಂದ ಗಂಭೀರವಾಗಿ ಪರಿಗಣಿಸಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಹನಗಳು ಸಂಚರಿಸುವ ಪ್ರಮುಖ...
ಮಂಗಳೂರು ಡಿಸೆಂಬರ್ 06: ಮಂಗಳೂರಿನಲ್ಲಿ ಓಡಾಡುವ ಖಾಸಗಿ ಸಿಟಿ ಬಸ್ ಮತ್ತು ಸರ್ವೀಸ್ ಬಸ್ ಗಳಿಗೆ ಕನ್ನಡಪರ ಸಂಘಟನೆ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಸೇರಿ ಕನ್ನಡ ಬೋರ್ಡ್ ಅಳವಡಿಸುವ ಅಭಿಯಾನ ಆರಂಭಗೊಂಡಿದೆ. ಕನ್ನಡ ಬೋರ್ಡ್...
ಕಟೀಲು ಡಿಸೆಂಬರ್ 06: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಡಿಸೆಂಬರ್ 7ರಂದು ಆರಂಭವಾಗಲಿದೆ. ಸಂಜೆ 5.15ಕ್ಕೆ ದೇವಸ್ಥಾನದಲ್ಲಿ ತಾಳಮದ್ದಳೆ ನಡೆಯಲಿದೆ. ಸಂಜೆ 6.45ಕ್ಕೆ ಕಲಾವಿದರಿಗೆ ಗೆಜ್ಜೆ ಹಸ್ತಾಂತರ,...
ಮಂಗಳೂರು ಡಿಸೆಂಬರ್ 06 : ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಬೆಂದೂರ್ವೆಲ್ ಪಣಂಬೂರು 1000 ಎಂ.ಎಂ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್...
ಮಂಗಳೂರು ಡಿಸೆಂಬರ್ 06: ಖಾಸಗಿ ಬ್ಯಾಂಕೊಂದರ 14 ಸಾವಿರ ಜನರ ಖಾತೆಯಿಂದ ಯುಕೋ ಬ್ಯಾಂಕ್ನ 41 ಸಾವಿರ ಜನರ ಖಾತೆಗೆ 820 ಕೋಟಿ ರೂಪಾಯಿ ಹಣ ವರ್ಗಾವಣೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು, ಕೋಲ್ಕತಾ ಸೇರಿದಂತೆ...
ಉಳ್ಳಾಲ, ಡಿಸೆಂಬರ್ 05: ಪೆರ್ಮನ್ನೂರು ಗ್ರಾಮದ ಸಂತೋಷನಗರ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್ಎಸ್ಡಿ ಸ್ಟ್ಯಾಂಪ್ ಡ್ರಗ್ಸ್ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕು...
ಮಂಗಳೂರು : ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಮಂಗಳೂರು ನಗರದ ಕದ್ರಿ , ಕೈಬಟ್ಟಲು, ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ರಾತ್ರಿ...
ಮಂಗಳೂರು ಡಿಸೆಂಬರ್ 04: ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯಿಂದ ಪ್ರಬಲ ಅಭ್ಯರ್ಥಿಗಾಗಿ ಕಾಂಗ್ರೇಸ್ ಸರ್ವೆ ಕಾರ್ಯ ಆರಂಭಿಸಿದ್ದು, ಕಾಂಗ್ರೇಸ್ ಮುಖಂಡರ ಅಭಿಪ್ರಾಯ ಸಂಗ್ರಹಿಸರು ಸಚಿವ ಮಧುಬಂಗಾರಪ್ಪ ಮಂಗಳೂರಿಗೆ ಆಗಮಿಸಿ ಸಭೆಗಳನ್ನು ನಡೆಸಿದ್ದಾರೆ.ಅಭಿಪ್ರಾಯ ಸಂಗ್ರಹಣೆಗಾಗಿ ಬಂದ...