ಉಳ್ಳಾಲ ಡಿಸೆಂಬರ್ 04 : ದ್ವಿಚಕ್ರ ವಾಹನ ಕಳ್ಳನನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್ ನಿವಾಸಿ...
ಸುರತ್ಕಲ್ ಡಿಸೆಂಬರ್ 03 : ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ...
ಮಂಗಳೂರು ಡಿಸೆಂಬರ್ 03: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಬಂದಿದ್ದು, ಇದೀಗ ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಗಿ ಹೇಳಿದರು. ಈ ಬಗ್ಗೆ ಮಾಧ್ಯಮಗಳೊಂದಿಗೆ...
ಮಂಗಳೂರು ಡಿಸೆಂಬರ್ 03: ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ...
ಮಂಗಳೂರು ಡಿಸೆಂಬರ್ 02: ನಾಲ್ಕೂವರೆ ತಿಂಗಳ ಹಸುಗೂಸು ಮಗುವನ್ನು ಸಾಯಿಸಿ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ಮೃತರನ್ನು ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23)...
ಮಂಗಳೂರು ಡಿಸೆಂಬರ್ 02: ಕಾಂಗ್ರೆಸ್ ಆಡಳಿತಕ್ಕೇರಿ ವರ್ಷ ತುಂಬುವುದರೊಳಗೆ ರಾಜ್ಯದ ಶಾಂತಿ- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಚಿಕ್ಕಮಗಳೂರಿನ ವಕೀಲರೊಬ್ಬರು ಹೆಲ್ಮೆಟ್ ಹಾಕಿಲ್ಲವೆಂಬ ಏಕೈಕ ಕಾರಣಕ್ಕೆ ಪೊಲೀಸರು ಅಮಾನುಷವಾಗಿ ಥಳಿಸಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪೊಲೀಸರ...
ಮಂಗಳೂರು, ಡಿಸೆಂಬರ್ 02: ರಾಜ್ಯಾದ್ಯಂತ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ವ್ಯವಸ್ಥೆಯಲ್ಲಿ ಗೊಂದಲ ವಿಚಾರದಲ್ಲಿ ಮಾತನಾಡಿದ ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಹಿಂದಿನ ಸರ್ಕಾರ ಎರಡು ಏಜೆನ್ಸಿಗೆ ಡಯಾಲಿಸಿಸ್ ವ್ಯವಸ್ಥೆಯನ್ನು ನಿರ್ವಹಿಸಲು ನೀಡಿತ್ತು. ಅದರಲ್ಲಿ...
ಮಂಗಳೂರು ಡಿಸೆಂಬರ್ 02: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರತಿನಿಧಿಸುವ ಕ್ಷೇತ್ರದಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ದುಃಸ್ಥಿತಿಯ ಬಗ್ಗೆ ಬೆಳಕು ಚೆಲ್ಲುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನ ಉಳ್ಳಾಲದಲ್ಲೇ ಬಾಗಿಲನ್ನು ಹಗ್ಗದಿಂದ ಕಟ್ಟಿ, ಚಾಲಕ ಕಿಟಕಿ...
ಮಂಗಳೂರು ಡಿಸೆಂಬರ್ 02: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನೆಮಾ ಬಂದು ಇಡೀ ಜಗತ್ತಿಗೆ ಕರಾವಳಿಯ ದೈವಾರಾಧನೆ ಬಗ್ಗೆ ಪರಿಚಯವಾಗಿತ್ತು, ಆದರೆ ಅದನ್ನೇ ಬಂಡವಾಳ ಮಾಡಿಕೊಂಡ ಟ್ರಾವೆಲ್ ಏಜೆನ್ಸಿಯೊಂದು ಬ್ಯುಸಿನೆಸ್ ಗೆ ಇಳಿದಿದ್ದು, ದೈವಕೋಲ, ಕಂಬಳದ...
ಮಂಗಳೂರು ಡಿಸೆಂಬರ್ 01- ಸಾರ್ವಜನಿಕರು ಶ್ವಾನ ನೋಂದಣಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ದಿನಾಂಕ 28/11/2023 ರಂದು ಪ್ರಕಟಣೆಯಾದ ಪತ್ರಿಕಾ ವರದಿಗೆ ಈ ಕೆಳಗಿನಂತೆ ಸ್ಪಷ್ಟೀಕರಣ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯ ಶ್ವಾನ ಹೊಂದಿರುವ ನಾಗರೀಕರು ಶ್ವಾನ...