ಬೆಂಗಳೂರು ಫೆಬ್ರವರಿ 10 : ಹಿಂದುತ್ವದ ಪ್ರಖರ ಭಾಷಣಗಳಿಂದ ಸದಾ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮನೋರಂಜಾನ ಲೋಕದತ್ತ ತಿರುಗಿದ್ದಾರೆ. ಕನ್ನಡದ ಬಿಗ್ ಬಾಸ್ ಸೀಸನ್ ಬಳಿಕ ಇದೀಗ ಕಲರ್ಸ್ ಕನ್ನಡದಲ್ಲಿ ಮತ್ತೊಂದು ಶೋ ನಲ್ಲಿ...
ನವದೆಹಲಿ ಫೆಬ್ರವರಿ 10: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್ʼ ಹಾಗೂ ʼಸ್ವದೇಶ್ ದರ್ಶನ್ʼ ಯೋಜನೆಯಡಿ ಪ್ರವಾಸೋದ್ಯಮದ...
ಮಂಗಳೂರು, ಫೆಬ್ರವರಿ 9: ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು...
ಮಂಗಳೂರು ಫೆಬ್ರವರಿ 09: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಬೈತಾರ್ ನಿವಾಸಿ ವಿನೋದ್ ಗಟ್ಟಿ (40)...
ಮಂಗಳೂರು ಫೆಬ್ರವರಿ 09: ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ...
ಮಂಗಳೂರು ಫೆಬ್ರವರಿ 09: ಕುದ್ರೋಳಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಮೇಯರ್ ಮನೋಜ್ ಕುಮಾರ್ ಅವರು ದಿಢೀರ್ ದಾಳಿ ನಡೆಸಿದ್ದು ಶ್ಲಾಘನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಸಚಿವ ಮಂಕಾಳ ವೈದ್ಯರು, ಅಕ್ರಮವಾಗಿ ಗೋವುಗಳನ್ನು ಕಡಿಯುವವರನ್ನು...
ಮಂಗಳೂರು, ಫೆಬ್ರವರಿ 09: ಮಹಾಶಿವರಾತ್ರಿ ವೇಳೆ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುವ ಭಕ್ತರಿಗೆ ಧರ್ಮಸ್ಥಳ ಕ್ಷೇತ್ರದಿಂದ ವಿಶೇಷ ಸೂಚನೆಗಳನ್ನು ನೀಡಲಾಗಿದೆ. ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ...
ಮಡಂತ್ಯಾರು ಫೆಬ್ರವರಿ 09: ಮನೆಯಲ್ಲಿ ಪ್ರೇತಬಾಧೆ ಇದೆ ಎಂದು ಸುದ್ದಿಯಾಗಿದ್ದ ಕೊಲೊದಬೈಲು ಉಮೇಶ್ ಶೆಟ್ಟಿ ಅವರ ಮನೆಯಲ್ಲಿ ಇದೀಗ ಎಲ್ಲಾ ಸಮಸ್ಯೆಗಳು ಪರಿಹಾರವಾಗಿದೆ ಎಂದು ಮನೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
ಮೂಲ್ಕಿ ಫೆಬ್ರವರಿ 09: ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ...
ಮಂಗಳೂರು ಫೆಬ್ರವರಿ 08: ಕೊನೆಗೂ ಮಂಗಳೂರು ಮತ್ತು ಮುಂಬೈ ನ ಜೀವನಾಡಿ ಮತ್ಯಗಂಧ ರೈಲಿಗೆ ಹೊಸ ಕೋಚ್ ಸಿಗಲಿದೆ. 25ಕ್ಕೂ ಹೆಚ್ಚು ವರ್ಷಗಳಿಂದಲೂ ಹಳೆಯ ರೈಲ್ವೆ ಬೋಗಿಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಇನ್ನು ಮುಂದೆ ಜರ್ಮನ್ ತಂತ್ರಜ್ಞಾನದ...