ಮಂಗಳೂರು ಮೇ 28: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ಚಾಲಕ ಅಬ್ದುಲ್ ರಹೀಂ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ...
ಮಂಗಳೂರು ಮೇ 28: ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳೂರು ನಗರದಲ್ಲಿ ಕಳೆದ ನನ್ನ ಜೀವನ ಅವಧಿಯಲ್ಲಿ...
ಮಂಗಳೂರು ಮೇ 28: ಮನೆ ನಿರ್ಮಾಣಕ್ಕೆ ಜಾಗದಲ್ಲಿರುವ ಕಲ್ಲು ತೆಗೆಯಲು ಅನುಮತಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಇಲಾಖೆಯ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಮಂಗಳೂರು ಗಣಿ ಇಲಾಖೆಯ...
ಮಂಗಳೂರು ಮೇ 28: ಬಂಟ್ವಾಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಅಂತ್ಯಕ್ರಿಯೆ ಅವರ ಊರಾದ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಬುಧವಾರ ನೆರವೇರಿತು. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಮೃತದೇಹವನ್ನು ಅವರ ಮನೆಗೆ ಕೊಂಡೊಯ್ಯಲಾಯಿತು....
ಮಂಗಳೂರು ಮೇ 28: : ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ...
ಮಂಗಳೂರು ಮೇ 28 : ಬಂಟ್ವಾಳ ತಾಲ್ಲೂಕಿನ ಇರಾ ಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕಿಡಿಗೇಡಿಗಳು ಸುರತ್ಕಲ್ ನಲ್ಲಿ ಖಾಸಗಿ ಬಸ್ ಗೆ ಕಲ್ಲು ತೂರಾಟ...
ಮಂಗಳೂರು, ಮೇ 28: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಮುಖಂಡರ ವಿರುದ್ದ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...
ಬಂಟ್ವಾಳ ಮೇ 28: : ನಿನ್ನೆ ಸಂಜೆ ಕೊಲೆಯಾದ ಅಬ್ದುಲ್ ರಹಿಮಾನ್ ಮೃತದೇಹ ಅವರ ಊರಾದ ಬಂಟ್ವಾಳ ತಾಲ್ಲೂಕಿನ ಕೊಳತ್ತಮಜಲುವಿಗೆ ಬುಧವಾರ ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು. ಇದಕ್ಕೂ ಮುನ್ನ ಕುತ್ತಾರು ಮದನಿನಗರ ಮಸೀದಿಯಲ್ಲಿ ಪಾರ್ಥಿವ ಶರೀರವನ್ನು...
ಮಂಗಳೂರು ಮೇ 28: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ವಿಎಚ್ ಪಿ ಮುಖಂಡ ಶರಣ ಪಂಪ್ ವೆಲ್ ಗೆ ಜಾಮೀನು...
ಮಂಗಳೂರು ಮೇ 27 : ಬಂಟ್ವಾಳ ಅಬ್ದುಲ್ ರಹೀಂ ಬರ್ಬರ ಹತ್ಯೆ ಖಂಡಿಸಿ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ರಸ್ತೆ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯ ವ್ಯಾಪ್ತಿ ಇರಾಕೋಡಿ ಎಂಬಲ್ಲಿ ಹತ್ಯೆಯಾದ ಅಬ್ದುಲ್ ರಹೀಂ...