ಮಂಗಳೂರು, ಫೆಬ್ರವರಿ 06: ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದರೆ ಚೌಟರ ಅರಮನೆ, ನ್ಯಾಯವಾದಿ, ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಒಬ್ಬರು ಅಧ್ಯಕ್ಷರು ಹಾಗೂ ನಾಲ್ಕು ಜನ ಸದಸ್ಯರನ್ನು ಸರಕಾರ ನೇಮಕ...
ಮಂಗಳೂರು ಫೆಬ್ರವರಿ 06: ಆದರ್ಶ ಮಹಿಳಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ. ಸುವರ್ಣ ಕರ್ನಾಟಕ ಕಾರ್ಮಿಕರ ವೇದಿಕೆ ಬೆಂಗಳೂರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡುವ ಆದರ್ಶ ಮಹಿಳಾ ರತ್ನ ರಾಜ್ಯ...
ಮಂಗಳೂರು ಫೆಬ್ರವರಿ 06: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಕೃತ ಬ್ಯಾಂಕ್ಗಳು, ಖಾಸಾಗಿ ಬ್ಯಾಂಕ್ಗಳು. ಕೋ-ಅಪರೇಟಿವ್ ಸೊಸೈಟಿ ಬ್ಯಾಂಕ್ಗಳು, ಇತರ ಬ್ಯಾಂಕ್ಗಳು, ಎಟಿಎಂಗಳು,, ಸಹಕಾರಿ ಸಂಘಗಳು, ಕೋ-ಅಪರೇಟಿವ್ ಸೊಸೈಟಿಗಳು, ಪೈನಾನ್ಸ್ ಕಂಪೆನಿಗಳು, ಮೈಕ್ರೋ...
ಮಂಗಳೂರು ಫೆಬ್ರವರಿ 5: ಬಿಜೈನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿ ಕಾರ್ಯಕರ್ತರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು...
ಸುರತ್ಕಲ್ ಫೆಬ್ರವರಿ 05: ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ...
ಮಂಗಳೂರು ಫೆಬ್ರವರಿ 05: ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು, ಹೆದ್ದಾರ ಅಗಲೀಕರಣ ಕಾಮಗಾರಿಗಳು ಶರವೇಗದಲ್ಲಿ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ, ಕೂಳೂರು ಸೇತುವೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ತಿಗೊಳಿಸಬೇಕು,...
ಮಂಗಳೂರು ಫೆಬ್ರವರಿ 04: ಯಾವುದೇ ಮೂಲ ಸೌಲಭ್ಯಗಳಿಲ್ಲದ, ಅಸಮರ್ಪಕ, ಅವೈಜ್ಞಾನಿಕ ಮತ್ತು ಗೂಂಡಾಗಿರಿಗೆ ಕುಖ್ಯಾತಿ ಪಡೆದಿರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಮುಚ್ಚಬೇಕು ಎಂದು ಕೋರಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ...
ಮಂಗಳೂರು ಫೆಬ್ರವರಿ 04: ಹಲವು ದಶಕಗಳ ಬಳಿಕ ಇದೇ ಮೊದಲ ಬಾರಿ ದಕ್ಷಿಣಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಆಮೆಗಳು ಮೊಟ್ಟೆ ಇಟ್ಟಿವೆ. ಮಂಗಳೂರು ಹೊರವಲಯದ ಸಸಿಹಿತ್ಲು ಕಡಲ ತೀರದಲ್ಲಿ ಅಳಿವಿನಚಿನ ಅತ್ಯಂತ ಅಪರೂಪದ ಒಲೀವ್ ರಿಡ್ಲೆ...
ಮಂಗಳೂರು ಫೆಬ್ರವರಿ 04: ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾವೇರಿ 2.0 ಸಾಫ್ಟ್ವೇರ್ನ ಸಿಟಿಝೆನ್ ಲಾಗಿನ್ ಕಾರ್ಯನಿರ್ವಹಿಸುತ್ತಿಲ್ಲದ ಕಾರಣ ಕಳೆದ ಶನಿವಾರದಿಂದ ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಈ ಕುರಿತು ರಾಜ್ಯ ಸರ್ಕಾರದ ರಾಜ್ಯ ಕಂದಾಯ ಸಚಿವರು...
ಮಂಗಳೂರು ಫೆಬ್ರವರಿ 04: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಫ್ಐಆರ್ ರದ್ದು...