ಬಾಲ ಬಿಚ್ಚಿದ್ರೆ ಯಾವುದೇ ಮುಲಾಜಿಲ್ಲದೆ ನಿಮ್ಮ ಪ್ರಾಪರ್ಟಿ ಸೀಝ್ ಮಾಡುವುದೇ ಎಂದು ಕಮೀಷನರ್ ಅನುಪಮ್ ಅಗರ್ವಾಲ್ ಎಚ್ಚರಿಸಿದರು . ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮೀಷನೇಟರ್ ವ್ಯಾಪ್ತಿ ರೌಡಿಗಳ ಪರೇಡ್ ಪರೇಡ್ ಗುರುವಾರ ಪೋಲಿಸ್...
ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆಯಾದ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಂಗಳೂರು : ಜಾತ್ಯತೀತ...
ಮಂಗಳೂರು ಅಕ್ಟೋಬರ್ 12 : ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದ್ದು, ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಬುಧವಾರ ಆಸಿಫ್ ಆಪತ್ಪಾಂಧವ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು...
ಮಂಗಳೂರು ಅಕ್ಟೋಬರ್ 12: ಮಂಗಳೂರು ಮಹಾನಗರಪಾಲಿಕೆಯ ಗುತ್ತಿಗೆದಾರರ ಕುಂದು ಕೊರತೆ ಮತ್ತು ಸಮಸ್ಯೆಯನ್ನು ಪರಿಶೀಲಿಸಲು ಮೇಯರ್ ಅಧ್ಯಕ್ಷತೆಯಲ್ಲಿ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ಸಭೆ ಇಂದು ನಡೆಯಿತು. ಸಭೆಯಲ್ಲಿ ಗುತ್ತಿಗೆದಾರರಿಗಾಗುವ ಸಮಸ್ಯೆ ಬಗ್ಗೆ ಮಾಹಿತಿ ಪಡೆದ ಮೇಯರ್ ಇದಕ್ಕೆ...
ಮಂಗಳೂರು ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಯಪ್ರಜ್ಞೆ ಮೆರೆದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು : ಮಂಗಳೂರು ನಗರದ...
ಸ್ಕಿಡ್ ಆಗಿ ಬಿದ್ದ ಸ್ಕೂಟಿ ಸವಾರನ ಮೇಲೆ ಕಾರೊಂದು ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮಂಗಳೂರು : ಸ್ಕಿಡ್ ಆಗಿ ಬಿದ್ದ...
“ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ...
ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು(ನಾಳೆ) ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ. ಮಂಗಳೂರು : ಭಾರತದ ದೂರಸಂಪರ್ಕ ಇಲಾಖೆ...
ಹಾದು ಹೋದ ವಿದ್ಯುತ್ ತಂತಿಗಳಿಗಿಂತ ಎತ್ತರದಲ್ಲಿ ಈ ಫ್ಲೆಕ್ಸ್ ಹಾಕಿರೋದರಿಂದ ಗಾಳಿ ಮಳೆಗೆ ವಾಲಿಕೊಂಡು ಬಿದ್ದರೆ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗೋರು, ವಾಹನಗಳಲ್ಲಿ ಸಂಚರಿಸುವವರ ಜೀವ ಹಾನಿ ಗ್ಯಾರಂಟಿ ಮಂಗಳೂರು : ಮಂಗಳೂರಿನಲ್ಲಿ ಐತಿಹಾಸಿಕ ದಸರಾ...
ಮಹಾರಾಷ್ಟ್ರದ ಪುಣೆಯಲ್ಲಿ ಉಳ್ಳಾಲ ತೌಡುಗೋಳಿ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಉಳ್ಳಾಲ: ಮಹಾರಾಷ್ಟ್ರದ ಪುಣೆಯಲ್ಲಿ ಉಳ್ಳಾಲ ತೌಡುಗೋಳಿ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಅವರ ಪುತ್ರಿ ಸುಜಾತ ಶೆಟ್ಟಿ (38)...