ಮಂಗಳೂರು ಮೇ 12 : ಕದ್ರಿ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಯುವಕರು ನುಗ್ಗಿ ಅನುಮಾನಸ್ಪದವಾಗಿ ವರ್ತಿಸಿದ ಘಟನೆ ಕುರಿತಂತೆ ಇದೀಗ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ...
ಮಂಗಳೂರು ಮೇ 12 : ಚುನಾವಣೆ ಮುಗಿದು ಆರಾಮ ಪಡೆಯುತ್ತಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಭಾರತ್ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಗುರುವಾರ ವೀಕ್ಷಿಸಿದ್ದಾರೆ. ಬಳಿಕ...
ಮಂಗಳೂರು ಮೇ 12 : ಮಂಗಳೂರಿನ ಪ್ರಸಿದ್ದ ಕದ್ರಿ ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೈಕ್ ನಲ್ಲಿ ಬಂದ ಮೂವರು ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಈ ವೇಳೆ...
ಮಂಗಳೂರು ಮೇ 10: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ ಕಲ್ಲೆಸೆತ ಪ್ರಕರಣದಲ್ಲಿ ಪೊಲೀಸರು ಮೇಲೆ ಕಲ್ಲು ತೂರಾಟ ನೆೆಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್...
ಮಂಗಳೂರು: ಮಂಗಳೂರಿನಲ್ಲಿ ಚುನಾವಣೋತ್ತರ ಸಂಘರ್ಷ ನಡೆದಿದೆ. ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ನಗರದ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಸಂಜೆ ವೇಳೆ ಮಿಥುನ್ ರೈ ನಗರದ...
ಮಂಗಳೂರು, ಮೇ 10: ಕರ್ನಾಟಕ ವಿಧಾನ ಸಬಾ ಚುನಾವಣೆ 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16...
ಮಂಗಳೂರು, ಮೇ 10: ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ...
ಬೆಂಗಳೂರು : ರಾಜ್ಯದಲ್ಲಿ ಮತದಾನಕ್ಕೆ ಕ್ಷಣಗಣನೆ ಬೆನ್ನಲ್ಲೆ ಇದೀಗ ಮೋಚಾ ಚಂಡಮಾರುತ ಪ್ರಭಾವವು ಮತದಾನದ ಮೇಲೆ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 10 ರಿಂದ 12...
ಮಂಗಳೂರು ಮೇ 08: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ.13ರಂದು ಸುರತ್ಕಲ್ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ...
ಮಂಗಳೂರು ಮೇ 08: ಕಾಂಗ್ರೇಸ್ ಪಕ್ಷ ಘೋಷಿಸಿರುವ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗದಿದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯು. ಟಿ ಖಾದರ್ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 200 ಯುನಿಟ್...