ರಾಜ್ಯದಲ್ಲಿ ಬರ ಆವರಿಸಿದ್ದು ಈ ಮಧ್ಯೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ನಾಳೆ ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಾತ್ರ ಬಂದ್...
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರನ್ನು ಗೌರವಿಸಲಾಯಿತು. ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಿತ್ರ ನಿರ್ದೇಶಕ...
ಶೌರ್ಯ ರಥಯಾತ್ರೆಯ ಪ್ರಯುಕ್ತ ವಿಶ್ವಹಿಂದೂ ಪರಿಷತ್ ಕಾರ್ಯಾಲಯವನ್ನು ನಗರದಲ್ಲಿ ಆರಂಭಿಸಿದ್ದು ಇದರ ಉದ್ಘಾಟನೆ ಗುರುವಾರ ನಡೆಯಿತು. ಮಂಗಳೂರು : ಹಿಂದೂಗಳ ಜಾಗೃತಿಗಾಗಿ ಆರಂಭವಾದ ವಿಶ್ವ ಹಿಂದೂ ಪರಿಷತ್ ಗೆ 60 ವರ್ಷಗಳ ಸಂಭ್ರಮ. ಈ ಹಿನ್ನೆಲ್ಲೆಯಲ್ಲಿ...
ಮಂಗಳೂರು ಸೆಪ್ಟೆಂಬರ್ 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಳ್ಳಾಲ ತಾಲೂಕು ಪಂಚಾಯತ್ ಪುರಸಭೆ ಹಾಗೂ ಕುಣಜಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು...
ಉಳ್ಳಾಲ, ಸೆಪ್ಟೆಂಬರ್ 28 :ದೊಡ್ಡ ಗಾತ್ರದ ಪಿಲಿ ತೊರಕೆ ಮೀನು ಮೀನುಗಾರರ ಬಲೆಗೆ ಬಿದ್ದ ಘಟನೆ ಸೋಮೇಶ್ವರ ಉಚ್ಚಿಲ ಸಮುದ್ರ ತಟದಲ್ಲಿ ನಡೆದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ,...
ಬಂಟ್ವಾಳ ಸೆಪ್ಟೆಂಬರ್ 27 : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ...
ಮಂಗಳೂರು,ಸೆಪ್ಟೆಂಬರ್ 27: ಪ್ರವಾಸಿಗರ ತಾಣವಾಗಿರುವ ಕರಾವಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಿಳಿಸಿದರು. ನಗರದ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ಜಿಲ್ಲಾಡಳಿತ...
ಜೀವಕಂಟಕವಾಗುತ್ತಿರುವ ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಸಭೆ ನಡೆಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಖಡಕ್ ವಾರ್ನಿಂಗ್ ನೀಡಿದರು. ಮಂಗಳೂರು: ಜೀವಕಂಟಕವಾಗುತ್ತಿರುವ ಸಿಟಿ ಬಸ್ ಗಳ...
ಮಂಗಳೂರು ಸೆಪ್ಟೆಂಬರ್ 27: ಸಮುದ್ರದ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಕೋಸ್ಟ್ ಗಾರ್ಡ್ ನೆರವಾಗಿದೆ. ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ...
ಮಂಗಳೂರು ಸೆಪ್ಟೆಂಬರ್ 27: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಕಳೆದ ನಾಲ್ಕೈದು ತಿಂಗಳಿಂದ ಅವಿಭಜಿತ ಜಿಲ್ಲೆಗಳಲ್ಲಿ ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಸಿಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಈ ಅವ್ಯವಸ್ಥೆಗೆ ನೇರವಾಗಿ ರಾಜ್ಯ ಸರ್ಕಾರದ...