ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಕಳೆದ ಹಲವಾರು ವರುಷಗಳಿಂದ ತೆಪ್ಪದ ಮೂಲಕ ಮೀನು ಹಿಡಿದು ಕಾಯಕ ನಡೆಸುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ತಮ್ಮ ಗುಡಿಸಲುಗಳನ್ನು...
ಸಂಘನಿಕೇತನದಲ್ಲಿ ಜರಗುತ್ತಿರುವ 76 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭದಲ್ಲಿ ಇಂದು ಶ್ರೀ ದೇವರಿಗೆ ವಿಶೇಷ ‘ ಉಷೇ ಪೂಜೆ ‘ ಕಾರ್ಯಕ್ರಮ ಪ್ರಾತಃ ಕಾಲ ಬ್ರಾಹ್ಮೀ ಮುಹೂರ್ತದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು...
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರು : ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್...
ಮಂಗಳೂರು ಸೆಪ್ಟೆಂಬರ್ 22: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್(31) ಮತ್ತು...
ಮಂಗಳೂರು ನಗರದ ನಂತೂರು ಜಂಕ್ಷನ್ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಮಂಗಳೂರು : ಮಂಗಳೂರು...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಗೆ...
ಮಂಗಳೂರು: ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೊ. ಕೆ. ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ...
ಮಂಗಳೂರು ಸೆಪ್ಟೆಂಬರ್ 21:ಇಂದಿನ ಯುವಪೀಳಿಗೆಗೆ ನಮ್ಮ ಪೂರ್ವಜರು ತೋರಿಸಿದ ಶೌರ್ಯ ಪರಾಕ್ರಮ, ಬಲಿದಾನಗಳನ್ನು ನೆನಪಿಸಿ, ಅವರನ್ನು ಜಾಗೃತಗೊಳಿಸಿ, ಅವರ ಜೀವನ ಪ್ರೇರಣೆ ಪಡೆದು ದೇಶಕೋಸ್ಕರ, ಧರ್ಮಕೋಸ್ಕರ ಬದುಕಲು ಸಂಕಲ್ಪ ಮಾಡುವ ಉದ್ದೇಶದಿಂದ ಬಜರಂಗದಳದ ನೇತೃತ್ವದಲ್ಲಿ ಸೆಪ್ಟೆಂಬರ್...
ಮಂಗಳೂರು, ಸೆಪ್ಟೆಂಬರ್ 21: ಚೈತ್ರ ಕುಂದಾಪುರಳಿಗೂ ವಿಶ್ವಹಿಂದೂ ಪರಿಷತ್ ಗೂ ಯಾವುದೇ ಸಂಬಂಧವಿಲ್ಲ, ನಾವು ಕೇವಲ ಅವಳನ್ನು ಭಾಷಣಕ್ಕೆ ಮಾತ್ರ ಕರೆಯುತ್ತಿದ್ದೆವು ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...
ಮಂಗಳೂರು ಸೆಪ್ಟೆಂಬರ್ 21: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ.ಗೆ 88 ಲಕ್ಷ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಂಜುನಾಥ ಖಾರ್ವಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ....