ಮಂಗಳೂರು ಮಾರ್ಚ್ 13: ಉಡುಪಿ ಕೃಷ್ಣ ಮಠದ ಭೂಮಿಗೆ ಸಂಬಂಧಿಸಿದ ವಿವಾದದಲ್ಲಿ ಎಂಟ್ರಿಯಾದ ನಟ ರಕ್ಷಿತ್ ಶೆಟ್ಟಿ ಕುರಿತಂತೆ ಕಾಂಗ್ರೇಸ್ ಮುಖಂಡ ಮಿಥುನ್ ರೈ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್...
ಮಂಗಳೂರು ಮಾರ್ಚ್ 13: ಆಜಾನ್ ವಿರುದ್ದ ಕಿಡಿಕಾರಿದ್ದ ಮಾಜಿ ಸಚಿವ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾವೂರಿನಲ್ಲಿ ಭಾನುವಾರ ವಿಜಯ ಸಂಕಲ್ಪ ಯಾತ್ರೆಯಲ್ಲಿ ‘ಮುಸ್ಲೀಮರ ಮತ ಬೇಕಾಗಿಲ್ಲ’ ಎಂದು ಹೇಳಿಕೆ ನೀಡಿದ್ದನ್ನು ಸಮರ್ಥಿಸಿಕೊಂಡ ಈಶ್ವರಪ್ಪ, ‘ಎಲ್ಲ...
ಮಂಗಳೂರು ಮಾರ್ಚ್ 13 : ಸ್ನಾನ ಮಾಡಲೆಂದು ನದಿಗೆ ಇಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ನಡೆದಿದೆ....
ಮಂಗಳೂರು, ಮಾರ್ಚ್ 12: SDPI ರಕ್ತದಾನ ಮಾಸಾಚರಣೆಯ ಮೂರನೇ ಭಾನುವಾರ 620 ಯುನಿಟ್ ರಕ್ತ ಸಂಗ್ರಹಮಾಡಲಾಗಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಳೆದ ತಿಂಗಳು 22 ರಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ರಕ್ತ ಕೊಟ್ಟು...
ಮಂಗಳೂರು ಮಾರ್ಚ್ 11: ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ ಅಪರಾಧ ಪ್ರವೃತ್ತಿಯುಳ್ಳ 11 ಮಂದಿಯನ್ನು 6 ತಿಂಗಳ ಕಾಲ ಗಡಿಪಾರು ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ.ಕ.ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ...
ಮಂಗಳೂರು, ಮಾರ್ಚ್ 11: ನಟಿಯೋರ್ವಳ ತಾಯಿ ಬಳಿ ಪೊಲೀಸ್ ಸೋಗಿನಲ್ಲಿ ಬಂದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್...
ಮಂಗಳೂರು, ಮಾರ್ಚ್ 10: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ. ಕಂಬಳ ಇಂದು ಕೇವಲ ಕ್ರೀಡೆಯಾಗಿರದೆ ಕೆಲವರ ಪ್ರತಿಷ್ಠೆಯೂ ಹೌದು. ಪ್ರೀತಿಯಿಂದ ಸಾಕುವ ಕಂಬಳ ಕೋಣಗಳು ಮಾಲೀಕನಿಗೆ ಪಂಚ ಪ್ರಾಣ ಕೂಡ ಹೌದು. ಆದರೆ ಇದೀಗ ಕಂಬಳ...
ಮಂಗಳೂರು ಮಾರ್ಚ್ 10:ಬೇಸಿಗೆ ಆರಂಭದಲ್ಲೇ ಕರಾವಳಿಯಲ್ಲಿ ಬಿಸಿಲ ಬೇಗೆ ಪ್ರಾರಂಭವಾಗಿದ್ದು, ಬಿಸಿಲ ಜೊತೆ ಇದೀಗ ಬಿಸಿ ಗಾಳಿ ಅಬ್ಬರ ಹೆಚ್ಚಾಗುತ್ತಿದ್ದು. ಮಂಗಳೂರು ಸೇರಿದಂತೆ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ...
ಮಂಗಳೂರು ಮಾರ್ಚ್ 09: ಮಂಗಳೂರು ಮಹಾನಗರ ಪಾಲಿಕೆಯ ಶಕ್ತಿನಗರದ ದತ್ತನಗರದಲ್ಲಿ ನೂತನ ಪಾರ್ಕ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರದಲ್ಲಿ ಹೊಸ ಪಾರ್ಕ್...
ಮಂಗಳೂರು ಮಾರ್ಚ್ 09: ಸೊಪ್ಪನ್ನು ತಿಂದು ಒಂದು ದನ ಸಾವನಪ್ಪಿ ಎರಡು ದನ ಹಾಗೂ ಮೂರು ಕರುಗಳು ಗಂಭೀರ ಸ್ಥಿತಿದೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ...