ಮಂಗಳೂರು ಫೆಬ್ರವರಿ 02: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಬಂಧಿತ ಆರೋಪಿ....
ಮಂಗಳೂರು, ಫೆಬ್ರವರಿ 1: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು...
ಮಂಗಳೂರು ಜೂನ್ 31: ಮಸಾಜ್ ಪಾರ್ಲರ್ ಮೇಲೆ ದಾಳಿಯಲ್ಲಿ ಅರೆೇಸ್ಟ್ ಆಗಿರುವ ರಾಮ್ ಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಮೂಡಾ ಹಗರಣದ...
ಮಂಗಳೂರು ಜನವರಿ 31: ಕೊಂಕಣ ರೈಲ್ವೆ ನಿಗಮವನ್ನುಆಡಳಿತಾತ್ಮಕ ಅನುಕೂಲತೆಯ ದೃಷ್ಟಿಯಿಂದ ಭಾರತೀಯ ರೈಲ್ವೇ ಜೊತೆ ವಿಲೀನಗೊಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ರೈಲ್ವೆ ಸಚಿವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಈ ವಿಲೀನವು...
ಮಂಗಳೂರ ಜನವರಿ 30: “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ....
ಮಂಗಳೂರು ಜನವರಿ 30: ಪ್ರೇತ ಕಾಟ ಹೆಚ್ಚಾದ ಕಾರಣ ಅದರ ಉಚ್ಚಾಟನೆ ಹಾಗೂ ಅನ್ಯಪ್ರೇತ ಉಚ್ಛಾಟನೆಗಾಗಿ ನಗರದ ಕೊಟ್ಟಾರ ಸಮೀಪ ಬುಧವಾರ ಮಧ್ಯರಾತ್ರಿ ರಸ್ತೆ ಸಂಚಾರವನ್ನೇ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಕೊಟ್ಟಾರದ ಮಹಾದೈವರಾಜ ಕೋಟೆದ ಬಬ್ಬುಸ್ವಾಮಿ...
ಮಂಗಳೂರು ಜನವರಿ 29: ಬ್ಯಾಂಕಿಂಗ್ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ನಡೆದ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ನ 20ನೇ ವಾರ್ಷಿಕ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ ಕರ್ಣಾಟಕ ಬ್ಯಾಂಕ್ 6 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಟೆಕ್ ಟ್ಯಾಲೆಂಟ್ ಮತ್ತು ಸಂಸ್ಥೆ, ಅತ್ಯುತ್ತಮ...
ಮಂಗಳೂರು ಜನವರಿ 28: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ...
ಮಂಗಳೂರ ಜನವರಿ 28: ಸೌದಿ ಅರೇಬಿಯದ ರಿಯಾದ್ನಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ...
ಮಂಗಳೂರು ಜನವರಿ 28: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಲಂಚಕ್ಕೆ ಕೈ ಒಡ್ಡಿದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು...