ಮಂಗಳೂರು ಮಾರ್ಚ್ 05: ಕೊರಗಜ್ಜನಿಗೆ ಗುಡಿ ನಿರ್ಮಿಸಿ ಪೂಜೆ ಮಾಡಿಕೊಂಡು ಬರುತ್ತಿದ್ದ ಖಾಸೀಂ ಸಾಹೇಬ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು, ಖಾಸೀಂ ಸಾಹೇಬ್ ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ಸದ್ಯ ಮಂಗಳೂರು ಹೊರವಲಯದ...
ಮಂಗಳೂರು ಮಾರ್ಚ್ 05: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಶನಿವಾರವೂ ಮುಂದುವರಿದಿದೆ. ಪುತ್ತೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೂರ್ಯ ನೆತ್ತಿಗೇರುತ್ತಿದ್ದಂತೆ ತಾಪಮಾನದ ಪ್ರಮಾಣವೂ ಹೆಚ್ಚಾಗುತ್ತಲೇ...
ಮಂಗಳೂರು ಮಾರ್ಚ್ 04: ಮಂಗಳೂರು ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಯಿಂದ ಆಘಾತಕಾರಿ ಮಾಹಿತಿಯನ್ನು ಪೊಲೀಸರು ಪಡೆದುಕೊಂಡಿದ್ದು, ಆರೋಪಿ ಮಂಗಳೂರು ಮಾತ್ರವಲ್ಲದೆ ತಮಿಳುನಾಡು, ಕೇರಳ, ಗೋವಾದಲ್ಲಿಯೂ ಇದೇ ರೀತಿಯ ಕೃತ್ಯ ನಡೆಸುವ...
ಮಂಗಳೂರು ಮಾರ್ಚ್ 04: ಉರ್ವಾ ಮಾರಿಗುಡಿ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಿನ್ನಲೆ ಮಾರ್ಚ್ 7ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 8ರ ಬೆಳಿಗ್ಗೆ 6ಗಂಟೆಯವರೆಗೆ ದೇವಸ್ಥಾನದ ಪರಿಸರದ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿದ್ದಾರೆ. ಉರ್ವಾ ಮಾರಿಗುಡಿ...
ಮಂಗಳೂರು ಮಾರ್ಚ್ 04: ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದ್ದು ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಕಂಕನಾಡಿ...
ಮಂಗಳೂರು ಮಾರ್ಚ್ 04: ಮಂಗಳೂರು ವಿಶ್ವವಿದ್ಯಾಲಯವು 2022ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಶ್ರೀ ದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನ ವಿದ್ಯಾರ್ಥಿಗಳು ಮೊದಲ 3 ರ್ಯಾಂಕ್ ಪಡೆದು ಮೇಲುಗೈ ಸಾಧಿಸಿದ್ದಾರೆ. ಬಿ.ಎಸ್ಸಿ ಫುಡ್ ಟೆಕ್ನಾಲಜಿ ವಿಭಾಗದಲ್ಲಿ...
ಮಂಗಳೂರು ಮಾರ್ಚ್ 04: ಪ್ರಯಾಣಿಕರ ಸಂಖ್ಯೆ ಕಡಿಮೆಯಾದ ಹಿನ್ನಲೆ ಮಂಗಳೂರು ಹುಬ್ಬಳ್ಳಿ ನೇರ ವಿಮಾನ ಯಾನವನ್ನು ಮಾರ್ಚ್ 10 ರಿಂದ ರದ್ದು ಪಡಿಸಲು ಇಂಡಿಗೋ ನಿರ್ಧರಿಸಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ...
ಮಂಗಳೂರು, ಮಾರ್ಚ್ 03: ಮಂಗಳೂರು–ಹುಬ್ಬಳ್ಳಿ ಮಧ್ಯೆ ಇದ್ದ ನೇರ ವಿಮಾನ ಸೇವೆ ಇದೇ 10ರಿಂದ ಸ್ಥಗಿತಗೊಳ್ಳಲಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಿತ್ತು. ಸೋಮವಾರ, ಬುಧವಾರ, ಶುಕ್ರವಾರ...
ಮಂಗಳೂರು, ಮಾರ್ಚ್ 03: ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಮಂಗಳೂರಿನ ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ...
ಸುರತ್ಕಲ್,ಮಾರ್ಚ್ 03: ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಕರ್ನಾಟಕ ಪ್ರತಿನಿಧಿಯಾಗಿ ಡಾ.ಶಿವಶರಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಕೌನ್ಸಿಲ್ ಗೆ ಶುಕ್ರವಾರ ನಡೆದ ಮತ ಫಲಿತಾಂಶ ಎಣಿಕೆಯಲ್ಲಿ 5,126ರಲ್ಲಿ 4,535 ಮತಗಳನ್ನು ಪಡೆದು ಭರ್ಜರಿ ವಿಜಯ ಸಾಧಿಸಿದರು....