2016ರಲ್ಲಿ ಮಂಗಳೂರಿನಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 4 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈ ಏರ್ಪೋರ್ಟಿನಲ್ಲಿ ಸೆರೆಯಾಗಿದ್ದಾನೆ. ಮಂಗಳೂರು : ...
ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆಗೆ ಮಂಗಳೂರು ನಗರ ಉಪ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಚಾಲನೆ ನೀಡಿದರು....
ತಿರುವಣ್ಣಾಮಲೈ ಅಕ್ಟೋಬರ್ 15: ತಿರುವಣ್ಣಾಮಲೈನ ಚೆಂಗಂ ಪಟ್ಟಣದ ಪಕ್ಕಿರಿಪಾಳ್ಯಂ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು...
ಮಂಗಳೂರು ಅಕ್ಟೋಬರ್ 15: ಕ್ರಿಕೆಟ್ ವರ್ಲ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನಿ ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್...
ಮಂಗಳೂರು ಅಕ್ಟೋಬರ್ 15: ಅಳಪೆ ಕಣ್ಣೂರಿನ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಕಾಲದ ಮುಂಡಿತ್ತಾಯ ವೈದ್ಯನಾಥ ದೈವಸ್ಥಾನದ ಜೀರ್ಣೋದ್ಧಾರವು ಆಗುತ್ತಲಿದ್ದು ಅದಕ್ಕೆ ಪೂರಕವಾಗಿ ದೈವಸ್ಥಾನದ ತಡೆಗೋಡೆ ಹಾಗೂ ರಸ್ತೆ ನಿರ್ಮಾಣಕ್ಕಾಗಿ ಅಗತ್ಯವಿದ್ದ 75 ಲಕ್ಷ...
ಮಂಗಳೂರು ಅಕ್ಟೋಬರ್ 15: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ...
ಜಗದ್ವಿಖ್ಯಾತ ಮೈಸೂರು ದಸರಾದಷ್ಟೆ ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿರುವ ಮಂಗಳೂರು ದಸರಾಕ್ಕೆ ಭಾನುವಾರ ಚಾಲನೆ ದೊರೆತಿದೆ. ಮಂಗಳೂರು : ಜಗದ್ವಿಖ್ಯಾತ ಮೈಸೂರು ದಸರಾದಷ್ಟೆ ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿರುವ ಮಂಗಳೂರು ದಸರಾಕ್ಕೆ ಭಾನುವಾರ ಚಾಲನೆ ದೊರೆತಿದೆ....
ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ(Indian Monitor Lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಹಿಡಿದು ಫೋಟೊಗಳಿಗೆ ಫೋಸ್ ನೀಡಿ ವಿಜ್ರಂಭಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ....
ಉಗ್ರ ಸಂಘಟನೆ ಹಮಾಸ್ ಪರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವೈರಲ್ ಮಾಡಿದ್ದ ಮಂಗಳುರು ಬಂದರು ನಿವಾಸಿ ಝಾಕೀರ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಉಗ್ರ ಸಂಘಟನೆ ಹಮಾಸ್ ಪರ ವಿಡಿಯೋ...
ಮಂಗಳೂರು ಸ್ವಾರ್ಟ್ ಸಿಟಿ ಯೋಜನೆ 2024 ಮಾರ್ಚ್ ತಿಂಗಳಲ್ಲಿ ಮುಕ್ತಾಯವಾಗಲಿದ್ದು, ಸ್ಮಾರ್ಟ್ ಸಿಟಿ ಯೋಜನೆಗೆ ಒಟ್ಟು 1,000 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರು : ಮಂಗಳೂರು ಸ್ವಾರ್ಟ್...