ಮಂಗಳೂರು, ಅಕ್ಟೋಬರ್ 05: ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡದ ಹಿನ್ನೆಲೆ ಮಂಗಳೂರು ಪಾಲಿಕೆ ಆಯುಕ್ತರ ಕಚೇರಿಗೆ ಇಂದು ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ ಘಟನೆ ನಡೆಯಿತು. 2021 ರಲ್ಲಿ ಬೀದಿ...
ಮಂಗಳೂರು ಅಕ್ಟೋಬರ್ 05: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಗುದದ್ವಾರದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ. ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 20.41 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು...
ಮಂಗಳೂರು ಅಕ್ಟೋಬರ್ 04: ಮಂಗಳೂರು ನಗರ ಪ್ರಸ್ತುತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜನಸಂಖ್ಯೆಯೂ ಏರುತ್ತಿದ್ದು ವಾಹನ ದಟ್ಟಣೆ ತೀವ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ಮುಂದಿನ ಭವಿಷ್ಯಕ್ಕಾಗಿ ಈಗಿನಿಂದಲೇ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ಸಾಗುವುದು ಅನಿವಾರ್ಯ ಎಂದು ಶಾಸಕ...
ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣಾ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ನಟೋರಿಯಸ್ಐವರು ಕಳ್ಳರನ್ನು ಬಂಧಿಸಿದ್ದಾರೆ. ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣಾ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ನಟೋರಿಯಸ್ಐವರು ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ...
ಮಂಗಳೂರು, ಅಕ್ಟೋಬರ್ 4: ವಿಶ್ವಹಿಂದೂಪರಿಷತ್ ನ ಶೌರ್ಯ ಜಾಗರಣ ರಥಯಾತ್ರೆ ಅಕ್ಟೋಬರ್ 9 ರಂದು ಮಂಗಳೂರಿಗೆ ಆಗಮಿಸಿದ್ದು, ಇದರ ಪ್ರಚಾರಾರ್ಥ ಮಂಗಳೂರಿನಲ್ಲಿ ಮತ್ತೊಂದು ಉಪ ರಥ ರಚಿಸಲಾಗಿದ್ದು ನಗರದ ಬಂಟ್ಸ್ ಹಾಸ್ಟೆಲಿನ ಕಾರ್ಯಾಲಯದಲ್ಲಿ ಚಾಲನೆ ನೀಡಲಾಗಿದೆ....
ಮಂಗಳೂರು, ಅಕ್ಟೋಬರ್ 4: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಆಳ್ವಾಸ್ ಪ್ರಗತಿ 2023 ಉದ್ಯೋಗ ಮೇಳ ಅಕ್ಟೋಬರ್ 6 ಮತ್ತು 7 ರಂದು ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವ್ಯವಸ್ಥಾಪಕ...
ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಮ್ನಿಂದ ಹೊರ ಹೋಗುತ್ತಿರುವ ನೀರಿನ ಅಲೆಗಳ ಅಪ್ಪಳಿಸುವಿಕೆಯಿಂದ ತುಂಬೆ ಗ್ರಾಮದಲ್ಲಿ ಕೃಷಿ ಭೂಮಿ ನಿರಂತರವಾಗಿ ನದಿ ಪಾಲಾಗುತ್ತಿದ್ದು ಜೋಪಾನದಿಂದ ಪೋಷಿಸಿದ್ದ ತೆಂದು, ಅಡಿಕೆ ಕೃಷಿ ನೀರುಪಾಲಾಗುತ್ತಿದ್ದು ಕೃಷಿಕರ...
ಬೆಳ್ತಂಗಡಿ ಅಕ್ಟೋಬರ್ 04: ಮಲಬದ್ಧತೆ ಸಮಸ್ಯೆಯಿಂದ ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಹೆಬ್ಬಾವೊಂದನ್ನು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಗುಣಪಡಿಸಿದ ಮತ್ತೆ ಕಾಡಿಗೆ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉರಗಪ್ರೇಮಿ ಧೀರಜ್ ನಾವೂರು...
ಮಂಗಳೂರು ಅಕ್ಟೋಬರ್ 3: ಕೆಥೋಲಿಕ್ ಕ್ರಿಸ್ತಿಯನ್ನರ ನಡುವೆ ‘’ಬ್ಯಾಟಿ ಬ್ರದರ್’’ ಎಂದೇ ಹೆಸರಾಗಿದ್ದ ಫಾದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್ ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಾನ್ ರೋಡ್ರಿಗಸ್ ಮತ್ತು ಕೋಸೆಸ್ ರೋಡ್ರಿಗಸ್ ದಂಪತಿಯ ಏಳು ಮಕ್ಕಳಲ್ಲಿ...
ಇಳಿ ವಯಸ್ಸಿನ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಮಂಗಳೂರು: ಇಳಿ ವಯಸ್ಸಿನ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದ ಕದ್ರಿ...