ಮಂಗಳೂರು ಅಕ್ಟೋಬರ್ 03: ನಿವೇಶನ, ಫ್ಲ್ಯಾಟ್ ನೋಂದಣಿಗಾಗಿ ಮಂಗಳೂರು ಮಿನಿ ವಿಧಾನಸೌಧದ ಉಪನೋಂದಣಿ ಕಚೇರಿಗೆ ಹೋಗಿ ಬಯೋಮೆಟ್ರಿಕ್ ನೀಡುತ್ತಿರುವ ಹಲವು ಜನರ ಬ್ಯಾಂಕ್ ಖಾತೆಗೆ ಸೈಬರ್ ವಂಚಕರು ಕನ್ನ ಹಾಕಿದ್ದು ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ...
ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೇ ಇಲ್ಲ. ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ...
ಮಂಗಳೂರು ಅಕ್ಟೋಬರ್ 03 : ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತ ದುರ್ದೈವಿಯಾಗಿದ್ದಾರೆ. ವಯರ್ ಲೆಸ್ ಇನ್ಸ್ಪೆಕ್ಟರ್ ವಾಹಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಮಂಗಳೂರು ಅಕ್ಟೋಬರ್ 03 : ನಗರದ ಕೆಪಿಟಿ ಹಾಗೂ ನಂತೂರು ಜಂಕ್ಷನ್ಗಳಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿ ಸಲುವಾಗಿ ಹೆದ್ದಾರಿ ಬದಿಯ ಮರಗಳನ್ನು ಕಡಿಯುವುದನ್ನು ವಿರೋಧಿಸಿ ಪರಿಸರವಾದಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ವಿವಿಧ...
ಮಂಗಳೂರು ಅಕ್ಟೋಬರ್ 03 : ಶಿವಮೊಗ್ಗದ ದುರ್ಘಟನೆ ಬಳಿಕ ಇದೀಗ ಉಳ್ಳಾಲದಲ್ಲೂ ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ ನಡೆಸಿರುವುದು ಬೆಳಕಿಗೆ ಬಂದಿದ್ದು, ಅಂತಹ ಯುವಕರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಸೆಪ್ಟೆಂಬರ್ 28 ರಂದುಈದ್ ಮಿಲಾದ್...
ಅವಿಭಾಜ್ಯ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖಾರ ಅಂತ್ಯ ಕ್ರೀಯೆ ಮಂಗಳೂರಿನ ಶಕ್ತಿ ನಗರ ರುದ್ರಭೂಮಿಯಲ್ಲಿ ನಡೆಯಿತು....
ಮಂಗಳೂರು ಸೆಪ್ಟೆಂಬರ್ 02: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳು ಪೊಲೀಸರೂ ಸೇರಿದಂತೆ ಹಲವು ಮನೆಗಳ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದ್ದು ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದೇ...
ಮಂಗಳೂರು ಅಕ್ಟೋಬರ್ 02: ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಗಲಾಟೆಯಲ್ಲಿ ಮತಾಂಧ ಶಕ್ತಿಗಳ ಕೈವಾಡ ವಿದ್ದು, ಈದ್ ಮಿಲಾದ್ ಹೆಸರಲ್ಲಿ ಹಿಂದೂಗಳ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ಮಾಡಿದ್ದು, ಅದನ್ನು ಖಂಡಿಸುತ್ತೇನೆ ಎಂದು...
ಮಂಗಳೂರು ಅಕ್ಟೋಬರ್ 01: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು...
ಮಂಗಳೂರು ಅಕ್ಟೋಬರ್ 01: ಆಸ್ಪತ್ರೆಯ ಬಿಲ್ ಪಾವತಿಸದೇ ಮೃತದೇಹವನ್ನು ಬಿಟ್ಟುಕೊಡುವುದಿಲ್ಲ ಎಂದು ಮಂಗಳೂರಿನ ಖಾಸಗಿ ಆಸ್ಪತ್ರೆ ನಿರಾಕರಿಸಿದ ಘಟನೆ ನಡೆದಿದ್ದು, ಡಿವೈಎಫ್ಐ ಸಂಘಟನೆಯ ಮಧ್ಯಪ್ರವೇಶದಿಂದ ಕೊನೆಗೂ ಯಾವುದೇ ಹಣ ಪಡೆಯದೇ ಆಸ್ಪತ್ರೆ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಟ್ಟಿದೆ....