ಮಂಗಳೂರು ಅಕ್ಟೋಬರ್ 01: ತುಳುನಾಡಿನಲ್ಲಿ ದೈವಾರಾಧನೆಗೆ ಅತೀ ಹೆಚ್ಚು ಮಹತ್ವ. ಇಲ್ಲಿನ ಜನ ದೈನದ ನುಡಿಗಳನ್ನು ಮೀರುವುದಿಲ್ಲ. ಪ್ರತಿವರ್ಷವೂ ದೈವರಾಧನೆಯನ್ನು ಚಾಚೂ ತಪ್ಪದೆ ಪಾಲಿಕೊಂಡು ಬರುತ್ತಾರೆ. ಯಾವುದೇ ಕುಟುಂಬ ತಾನು ನಂಬಿದ ದೈವದ ಆರಾಧನೆಯನ್ನು ಮರೆತರೆ,...
ಸುಧೀರ್ ಶೆಟ್ಟಿ ಕಣ್ಣೂರು ಮಹಾನಗರ ಪಾಲಿಕೆ ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿದ್ದಾರೆ. ಮಂಗಳೂರು : ಸುಧೀರ್ ಶೆಟ್ಟಿ ಕಣ್ಣೂರು ಮಹಾನಗರ ಪಾಲಿಕೆ ಮೇಯರ್ ಆಗಿ ಅಧಿಕಾರ ವಹಿಸಿಕೊಂಡ...
ನವೆಂಬರ್ 25ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕರು ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್...
ಬೆಂಗಳೂರು : ರಾಜ್ಯದಲ್ಲಿ ಕಡಿಮೆ ಸಂಖ್ಯೆಯಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿದ್ದು ವೈದ್ಯ ಆಕಾಂಕ್ಷಿಗಳಿಗೆ ಸಾಕಷ್ಟು ಅವಕಾಶ ಸಿಗುತ್ತಿಲ್ಲ. ಹೀಗಿರುವಾಗ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಧಿಕಾರಿಗಳು...
ಮಂಗಳೂರು ಸೆಪ್ಟೆಂಬರ್ 30: ಬಜಪೆ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಮನೆಗಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಇಬ್ಬರು ಕಳ್ಳರನ್ನು ಬಂಧಿಸಿ ಅವರಿಂದ ಕಳವು ಮಾಡಿರುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುರತ್ಕಲ್ ಬೊಕ್ಕಬೆಟ್ಟು...
ಮಂಗಳೂರು ಸೆಪ್ಟೆಂಬರ್ 30: ಮಂಗಳೂರಿನ ಜಿ.ಆರ್ ಕಾಲೇಜಿನಲ್ಲಿ 2023-24 ನೇ ಸಾಲಿನ ಎಂಬಿಬಿಎಸ್ ಕೋರ್ಸ್ ಪ್ರವೇಶಾತಿ ಪಡೆದಿರುವ ಎಲ್ಲಾ 99 ವಿಧ್ಯಾರ್ಥಿಗಳಿಗೆ ರಾಜ್ಯದ ಬೇರೆ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಕಲ್ಲಿಸಲಾಗುವುದು ಎಂದು ಹೈಕೋರ್ಟ್ ಗೆ ರಾಜ್ಯ...
ಮಂಗಳೂರು ಸೆಪ್ಟೆಂಬರ್ 30: ಮಳೆಯ ಅಬ್ಬರದ ನಡುವೆ ಇದೀಗ ಉಳ್ಳಾಲದಲ್ಲಿ ಕಡಲ್ಕೊರೆತದ ಪ್ರಾರಂಭವಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ಉಚ್ಚಿಲ-ಬಟ್ಟಪ್ಪಾಡಿಯಲ್ಲಿ ಕಳೆದ ಒಂದು ವಾರದಿಂದೀಚೆಗೆ ಮತ್ತೆ ಭಾರೀ ಕಡಲ್ಕೊರೆತ ಉಂಟಾಗಿದೆ. ಕಡಲ್ಕೊರತದಿಂದಾಗಿ ಈ ಭಾಗದ ಕೆಲವು ಮನೆಗಳು...
ಮುಲ್ಕಿ ಸೆಪ್ಟೆಂಬರ್ 30: ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ಟವರ್ ಏರಿದ ವ್ಯಕ್ತಿ. ಈತ ತನ್ನ ಊರಿನ ರಸ್ತೆ ದುರಸ್ಥಿಗಾಗಿ ಮುಲ್ಕಿಯ...
ಮಂಗಳೂರು ಸೆಪ್ಟೆಂಬರ್ 30: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳದ ಅಂಗವಾನಿ ನಿರ್ಮಿಸಲ್ಪಟ್ಟಿರುವ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು...
ಮಂಗಳೂರು : ಸೆಪ್ಟೆಂಬರ್ 30: : ಮಂಗಳೂರು ನಗರದ ಹೊರವಲಯದ ಸುರತ್ಕಲ್ ಹೊಸಬೆಟ್ಟು ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಕಾರು -ಟಿಪ್ಪರ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗಿನ...