ಮಂಗಳೂರು ಮೇ 10: ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಮಂಗಳೂರು ಮೇ 10: ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮಂಗಳೂರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಡೋನ್ಗಳ ಬಳಕೆ, ಹಾರಾಟ ಮತ್ತು ಚಿತ್ರೀಕರಣವನ್ನು ಇದೇ 14ರ ಸಂಜೆ 4 ಗಂಟೆಯವರೆಗೆ...
ಮಂಗಳೂರು ಮೇ 10:ಇತ್ತೀಚೆಗೆ ಹತ್ಯೆಯಾದ ಹಿಂದೂ ಕಾರ್ಯಕರ್ತಸ ಸುಹಾಶ್ ಶೆಟ್ಟಿ ಮನೆಗೆ ಉಸ್ತವಾರಿ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ...
ಮಂಗಳೂರು ಮೇ 10: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಮಾಡುತ್ತಿದ್ದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ beary_royal_nawab ಇನ್ಸ್ಟಾಗ್ರಾಂ ಪೇಜ್ ಅನ್ನು ಪೊಲೀಸರು ಬಂದ್...
ಮಂಗಳೂರು, ಮೇ 08: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿನ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಭಾರತೀಯ ಸೇನೆಗೆ ಶ್ರೇಯಸ್ಸು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು....
ಮಂಗಳೂರು/ಉಡುಪಿ, ಮೇ. 08: ಭಾರತ ’ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ ಪ್ರದೇಶದಲ್ಲಿ ಮಂಗಳೂರು,...
ಮಂಗಳೂರು ಮೇ 08: ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಜಾರಿಯಲ್ಲಿದ್ದ ನಿಷೇಧಾಜ್ಞೆ ಸಂದರ್ಭ ಪಂಜಿಮೊಗರು ಹಾಗೂ ಶಾಂತಿನಗರ ಪ್ರದೇಶದಲ್ಲಿ ಮೇ 2ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದ ಸಮಯದಲ್ಲಿ ಕೈಯಲ್ಲಿ ತಲವಾರು ಬೀಸುತ್ತಾ ದ್ವಿಚಕ್ರ ವಾಹನದಲ್ಲಿ ತಿರುಗಾಡಿ ಸಾರ್ವಜನಿಕರಲ್ಲಿ...
ಮಂಗಳೂರು ಮೇ 07: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಅವರು ಯು.ಟಿ.ಖಾದರ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಖಾದರ್ ಬಗ್ಗೆ...
ಮಂಗಳೂರು ಮೇ 07: ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಯಾವುದೇ ಸಾಕ್ಷಿ ಇಲ್ಲದಿದ್ದರೂ ಪೊಲೀಸರು 22 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಸುಹಾಸ್ ಕೊಲೆ ಕೃತ್ಯದಲ್ಲಿ ಅನೇಕ ಸಾಕ್ಷಿಗಳಿದ್ದರೂ ಎಂಟು ಮಂದಿಯನ್ನು ಮಾತ್ರ ಬಂಧಿಸಿದ್ದು ಯಾಕೆ ಎಂದು...
ಮಂಗಳೂರು ಮೇ 07: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಹತ್ತು ಹದಿನೈದು ದಿನಗಳಿಂದ ನಡೆದ ಘಟನೆಯಿಂದ ಜನ ತಲೆತಗ್ಗಿಸುವಂತೆ ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು...