ಮಂಗಳೂರು ಜುಲೈ 1: ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಕಾಂಗ್ರೇಸ್ ನ ಹಿರಿಯ ಮುಖಂಡ ಜಯಾನಂದ ದೇವಾಡಿಗ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹಿಂದುಳಿದ ಜಾತಿಗಳನ್ನು ಒಗ್ಗೂಡಿಸಿಕೊಂಡು ಚಿನ್ನಪ್ಪ...
ಪಡುಬಿದ್ರಿ ಜುಲೈ 01: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾದ ಬಳಿ ನಡೆದಿದೆ. ಗಾಯಗೊಂಡವರನ್ನು ಕೋಡಿಕರೆ ನಿವಾಸಿ ಲೋಕೇಶ್ (43) ಹಾಗೂ ಕುಳಾಯಿ...
ಮಂಗಳೂರು ಜುಲೈ 01: 2020ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೊಹಮ್ಮದ್...
ಮಂಗಳೂರು ಜುಲೈ 01: ಕರ್ಣಾಟಕ ಬ್ಯಾಂಕ್ ನ ಸಿಇಓ ಮತ್ತು ಇಡಿ ರಾಜೀನಾಮೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಬ್ಯಾಂಕ್ ನ ಆರ್ಥಿಕ ಸ್ಥಿತಿ ಕುರಿತಂತೆ ಸುದ್ದಿಗಳು ಹರಿದಾಡುತ್ತಿದ್ದು, ಈ ಕುರಿತಂತೆ ಬ್ಯಾಂಕ್ ನ ಗ್ರಾಹಕರು ಯಾವುದೇ...
ಮಂಗಳೂರು ಜೂನ್ 30: ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತವೊಂದು...
ಬೆಂಗಳೂರು ಜೂನ್ 30: ಸಾಮಾಜಿಕ ಜಾಲತಾಣದಲ್ಲಿ ಇದೀಗ ಡ್ಯಾಂಕ್ಸ್ ಅಥಮ್ ಹಾಡು ಟ್ರೆಂಡಿಂಗ್ ನಲ್ಲಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ನಿರ್ಮಾಣ ಸಂಸ್ಥೆಯಲ್ಲಿ ನಿರ್ಮಾಣಗೊಂಡ `ಸು ಫ್ರಮ್ ಸೋ’ ಕನ್ನಡ ಸಿನಿಮಾದ...
ಮಂಗಳೂರು ಜೂನ್ 30 : ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಟಾಪ್ ಮೋಸ್ಟ್ ಪೋಸ್ಟ್ ನ ಇಬ್ಬರು ಅಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕರ್ಣಾಟಕನ ಬ್ಯಾಂಕ್ ನ ನಿರ್ದೇಶಕ ಸಿಇಓ ಆಗಿರುವ ಶ್ರೀಕೃಷ್ಣನ್ ಹರಿಹರ...
ಹುಬ್ಬಳ್ಳಿ ಜೂನ್ 29: ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕ ಇಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ...
ಮಂಗಳೂರು ಜೂನ್ 29: ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ ನೀಡಿದ್ದಾರೆ. ಅಧಿಕಾರವಹಿಸಿಕೊಂಡ ಎರಡು ವರ್ಷಗಳಲ್ಲಿ ರಾಜೀನಾಮೆ ನೀಡಿದ್ದು, ಸದ್ಯ ಸುದ್ದಿಯಲ್ಲಿದೆ. ಕರ್ಣಾಟಕ ಬ್ಯಾಂಕಿನ ಎಂಡಿ ಮತ್ತು...
ಮಂಗಳೂರು ಜೂನ್ 29: ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ...