ಮಂಗಳೂರು ಜುಲೈ 11: ಅಪಘಾತದ ಬಳಿಕ ಲೈಸೆನ್ಸ್ ಮರಳಿ ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು ಬಳಿಕ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಪೊಲೀಸ್...
ಬೆಂಗಳೂರು ಜುಲೈ 11: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಸಾಕ್ಷಿಗಳು ಇದೆ ಎಂದು ದೂರು ನೀಡಿರುವ ಅನಾಮಧೇಯ ವ್ಯಕ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಒಬ್ಬ...
ಮಂಗಳೂರು ಜುಲೈ 10: ಟಿಂಟೆಡ್ ಗ್ಲಾಸ್ ಹಾಕದಂತೆ ಸುಪ್ರೀಂಕೋರ್ಟ್ ನಿರ್ದೇಶನವಿದ್ದರೂ ಮತ್ತೆ ಮತ್ತೆ ಟಿಂಟೆಡ್ ಹಾಕಿ ವಾಹನಗಳು ರೋಡ್ ಗಿಳಿಯುತ್ತಲೇ ಇದೆ. ಪೊಲೀಸ್ ಇಲಾಖೆ ಎಷ್ಟೇ ದಂಡ ಹಾಕಿದರೂ ಮತ್ತೆ ಮತ್ತೆ ಪ್ರಕರಣ ಮರುಕಳಿಸುತ್ತಿದ್ದು. ಇದೀಗ...
ಮಂಗಳೂರು, ಜುಲೈ .10:- ನಗರದ ಕೇಂದ್ರಭಾಗ ಕ್ಲಾಕ್ಟವರ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ...
ಮಂಗಳೂರು, ಜುಲೈ 10: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದ್ಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕಾರು...
ಮಂಗಳೂರು, ಜುಲೈ 9: ಮುಲ್ಕಿ ಮತ್ತು ಕಡಬ ತಾಲೂಕಿಗೆ ಅಗ್ನಿಶಾಮಕ ಠಾಣೆಯನ್ನು ಮಂಜೂರುಗೊಳಿಸಿದ್ದು, ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ಅವರು ಬುಧವಾರ ಪಜೀರಿನಲ್ಲಿ ಉಳ್ಳಾಲ ತಾಲೂಕು...
ಮಂಗಳೂರು ಜುಲೈ 10: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಅನಾಮಧೇಯ ಪತ್ರದ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಲು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ನಿರಾಕರಿಸಿದೆ. ಈ ಕುರಿತಂತೆ ಪೊಲೀಸ್...
ಮಂಗಳೂರು ಜುಲೈ 10: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಕುಮಾರ್ ಅಲಿಯಾಸ್ ಶರಣ್ ಪಂಪ್ವೆಲ್ ಬಂಧಿಸಬಾರದು ಮತ್ತು ಹೈಕೋರ್ಟ್ ಅನುಮತಿ ನೀಡದ ಹೊರತು ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬಾರದು...
ಕೊಣಾಜೆ ಜುಲೈ 10: ನವವಿವಾಹಿತ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ...
ಮಂಗಳೂರು ಜುಲೈ 09: ತನ್ನ ಮಗನ ಮಾದಕ ವಸ್ತು ಸೇವನೆ ಬಗ್ಗೆ ಪೋಷಕರು ಕೊಟ್ಟ ಒಂದು ಕಂಪ್ಲೆಂಟ್ ನ ಹಿಂದೆ ಬಿದ್ದ ಮಂಗಳೂರು ಪೊಲೀಸರು ಇದೀಗ ಮಾದಕ ವಸ್ತುವಿನ ನೆಟ್ ವರ್ಕ್ ಹಿಂದೆ ಬಿದ್ದಿದ್ದಾರೆ. ಗಾಂಜಾ...