ಮಂಗಳೂರು ಜನವರಿ 27: ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ನಿನ್ನೆ ರಾತ್ರಿ 11.30 ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ....
ಮಂಗಳೂರು ಜನವರಿ 26 : ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ,...
ಮಂಗಳೂರು ಜನವರಿ 26: ಮೂಗನಂತೆ ನಟಿಸಿ ನೀರು ಕೊಟ್ಟ ವೃದ್ದ ದಂಪತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ವರ್ಷಗಳ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಮಂಗಳೂರು ಜನವರಿ 25: ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ಕಳ್ಳನೋರ್ವ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ....
ಮಂಗಳೂರು ಜನವರಿ 25: ಜನವರಿ 1 ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದ ಆನಂದ ಕಟೀಲು (50) ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಜನವರಿ 1 ರಂದು...
ಮಂಗಳೂರು ಜನವರಿ 25: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬಂಧಿತರನ್ನು...
ಮಂಗಳೂರು ಜನವರಿ 24: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ...
ಮಂಗಳೂರು ಜನವರಿ 24: ಮಂಗಳೂರಿನ ಬಿಜೈ ನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ರಾಮ್ ಸೇನೆ ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ...
ಮಂಗಳೂರು ಜನವರಿ 24: ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಡೆಸುತ್ತಿರುವವರ ಪರವಾನಿಗೆ ರದ್ದು ಮಾಡಲು ಬಜರಂಗದಳ ದುರ್ಗಾವಾಹಿನಿ ಆಗ್ರಹಿಸಿದ್ದು, ಈ ಕುರಿತಂತೆ ಕ್ರಮಕ್ಕೆ ಜನಪ್ರತಿನಿಧಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿದೆ. ಸುಸಂಸ್ಕೃತ ನಗರವಾದ ಮಂಗಳೂರಿನಲ್ಲಿ...
ತಮಿಳುನಾಡು ಜನವರಿ 24: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧಿತ ಆರೋಪಿ ಮುರುಗನ್ ದೇವರ್ ಮನೆಯಿಂದ ಚಿನ್ನಾಭರಣಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ...