ಮಂಗಳೂರು ಅಗಸ್ಟ್ 10 : ಕಾಂಗ್ರೇಸ್ ಸರಕಾರ ಬಂದ ಮೇಲೆ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಎಂದು ಮೂಡಬಿದಿರೆ ಹಾಗೂ ಬಂಟ್ವಾಳ ಶಾಸಕರು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮಂಗಳೂರು ಅಗಸ್ಟ್ 10: ಮಂಗಳೂರಿನ ಕೆಲವು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ತಿಂದ ಕೆಲವರು ಅಸ್ವಸ್ಥರಾದ ಘಟನೆ ನಡೆದಿದೆ. ಕಾಟಿಪಳ್ಳ ಆಸುಪಾಸಿನಲ್ಲಿ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ,...
ಮಂಗಳೂರು ಅಗಸ್ಟ್ 09: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಎಂಬಲ್ಲಿ ನಡೆದಿದೆ. ಕಿನ್ನಿಗೋಳಿ ಸಮೀಪದ...
ಮಂಗಳೂರು, ಅಗಸ್ಟ್ 09: ಕರ್ಣಾಟಕ ಬ್ಯಾಂಕ್ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇಂದು ಅಪರಾಹ್ನ ಮುಂಬಯಿನಿಂದ ವಿಮಾನದಲ್ಲಿ ಬಂದು ಮಂಗಳೂರು...
ಮಂಗಳೂರು ಅಗಸ್ಟ್ 09 : ಗಂಡ ಹೆಂಡತಿ ನಡುವೆ ನಡೆದ ಜಗಳದ ಬಳಿಕ ಇದೀಗ ಹೆಂಡತಿ ತನ್ನ ಗಂಡ ಮನೆಯ ಕಪಾಟಿನಲ್ಲಿಟ್ಟಿದ್ದ ಚಿನ್ನವನ್ನು ಕದ್ದಿದ್ದಾನೆ ಎಂದು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ...
ಮಂಗಳೂರು ಅಗಸ್ಟ್ 09: ಕನ್ನಡದ ಖ್ಯಾತ ನಟಿ ಮಾಲಾಶ್ರೀ ತಮ್ಮ ಮಗಳ ಜೊತೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ತನ್ನ ಸ್ನೇಹಿತ ಹೇಳಿಕ ಮಾತಿನಂತೆ ಕಳೆದ ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ...
ಮಂಗಳೂರು,ಆಗಸ್ಟ್ 08: ಉತ್ತಮ ಆರೋಗ್ಯದಿಂದ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ, ಈ ದಿಸೆಯಲ್ಲಿ ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ನೀಡಲಾಗುವ ಲಸಿಕೆಗಳನ್ನು ಪೋಷಕರು ತಮ್ಮ ಮಕ್ಕಳಿಗೆ ಕೊಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ....
ಮಂಗಳೂರು ಅಗಸ್ಟ್ 08: ಕೇರಳದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಜಾನುವಾರ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ...
ಮುಲ್ಕಿ, ಆಗಸ್ಟ್ 07: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು ಲೋಡ್...
ಮಂಗಳೂರು ಅಗಸ್ಟ್ 07: ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀ್ಸು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಮರ್ ಮತ್ತು ಸೂರಜ್ ಬಂಧಿತ ಆರೋಪಿಗಳು. ಇವರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ...