ಮಂಗಳೂರು ಜುಲೈ 27: ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ಇದೀಗ ಪೊಲೀಸರು ಸರಿಯಾಗೇ ತಿರುಗೆಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ...
ಮಂಗಳೂರು ಜುಲೈ 27: ಎಂಆರ್ ಪಿಎಲ್ ನಿಂದ ರಾಸಾಯನಿಕ ಮಿಶ್ರಿತ ನೀರು ಸೋರಿಕೆಯಾಗಿ ಕುತ್ತೆತ್ತೂರು ಆಸುಪಾಸಿನ ಪರಿಸರದಲ್ಲಿ ದುರ್ವಾಸನೆ ಹಬ್ಬಿ ಸ್ಥಳೀಯ ನಿವಾಸಿಗಳಿಗೆ ಉಸಿರಾಟ ಸಮಸ್ಯೆ, ವಾಂತಿ, ಕೆಮ್ಮು, ಕಣ್ಣುರಿ, ತಲೆನೋವಿನಂತಹ ಆರೋಗ್ಯ ಸಮಸ್ಯೆಯೂ ಕಾಣಿಸಿಕೊಂಡ...
ಮಂಗಳೂರು, ಜುಲೈ 27: ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ 4 ನೇ ಕ್ರಾಸ್ನಲ್ಲಿದ್ದ...
ಮಂಗಳೂರು ಜುಲೈ 26: ಬೆಂಗಳೂರಿನಲ್ಲಿ 2020ರ ಆಗಸ್ಟ್ ನಲ್ಲಿ ನಡೆದಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಯ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಲು ರಾಜ್ಯ ಸರಕಾರ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದು, ಇದು ಭಯೋತ್ಪಾದಕರಿಗೆ ಕುಮ್ಮಕ್ಕು...
ಮಂಗಳೂರು, ಜುಲೈ 26: ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ...
ಮಂಗಳೂರು ಜುಲೈ 26: ಬಾವುಟ ಗುಡ್ಡೆಯಲ್ಲಿರುವ ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ...
ಮಂಗಳೂರು ಜುಲೈ 26: ಕೇರಳದಲ್ಲಿರುವ ತನ್ನ ಅಜ್ಜ ಅಜ್ಜಿಯನ್ನು ಕೊಂದು ಅವರ ಚಿನ್ನಾಭರಣಗಳನ್ನು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ‘ಕೇರಳದ ತ್ರಿಶ್ಶೂರ್ ಜಿಲ್ಲೆಯ ವೈಲತ್ತೂರು ಪನಾಂಗೈಲ್ ಹೌಸ್ನ ನಿವಾಸಿ...
ಮಂಗಳೂರು ಜುಲೈ 25: ಕರಾವಳಿಯಲ್ಲಿ ಮಳೆ ಅಬ್ಬರ ಮಂದುವರೆದಿದ್ದು, ಉಡುಪಿ ಜಿಲ್ಲೆ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ನಾಳೆ (ಜುಲೈ 26) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ...
ಮಂಗಳೂರು ಜುಲೈ 25: ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಮಂಗಳೂರಿನಿಂದ ಬಿ.ಸಿ...
ಮಂಗಳೂರು, ಜುಲೈ 25 : ಕರಾವಳಿ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಭಾರಿ ಗಾಳಿ ಮಳೆ ಮುಂದುವೆರೆದಿದ್ದು ಅಪಾರ ನಷ್ಟ ಸಂಭವಿಸಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ...