ಮಂಗಳೂರು ಜುಲೈ 18: ಅಪರೂಪ ಸ್ಪಾಟೆಡ್ ಮೂರೈ ಈಲ್ಸ್ ಮೀನು ಸುರತ್ಕಲ್ ಬೀಚ್ ಬಳಿ ಪತ್ತೆಯಾಗಿದೆ. ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಇದನ್ನು ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯುತ್ತಾರೆ. ನೋಡಲು ಕನ್ನಡಿ ಹಾವಿನಂತೆ...
ಮಂಗಳೂರು ಜುಲೈ 18: ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ತೋಕೂರು ನಿವಾಸಿ ಟೈಟಸ್ ಫೆರಾವೊ...
ಮಂಗಳೂರು ಜುಲೈ 16 : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಮಾಯಕರ ಸರಣಿ ಹತ್ಯೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್...
ಮಂಗಳೂರು ಜುಲೈ 15: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗಳಾದ ಘಟನೆ ಕದ್ರಿ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಸಂಭವಿಸಿದೆ. ಶುಕ್ರವಾರ...
ಮಂಗಳೂರು,ಜುಲೈ 14:- ಜಿಲ್ಲೆಯ ಗ್ರಾಮೀಣ ಪ್ರದೇಶದ ಮನೆಗಳಿಗೆ 24 ಗಂಟೆಯೂ ಕುಡಿಯುವ ನೀರು ಪೂರೈಕೆಯ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ನ ಕಾಮಗಾರಿಗಳಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್...
ಬೆಂಗಳೂರು ಜುಲೈ 14: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ಸಂತಸ ವ್ಯಕ್ತಪಡಿಸಿದ್ದು, ‘ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ಅನೇಕ ಮಹಿಳೆಯರು ನಿಮ್ಮ...
ಮಂಗಳೂರು ಜುಲೈ 13 : ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಾಡುವ ಮಳಿಗೆಗೆ ಕಳ್ಳರು ನುಗ್ಗಿ ಎರಡು ಕಾರುಗಳ ಜೊತೆ ಬೆಲೆ ಬಾಳುವ ವಸ್ತುಗಳನ್ನು ಕೊಂಡೊಯ್ದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಹೊಸಬೆಟ್ಟು ಜಂಕ್ಷನ್ನಲ್ಲಿ...
ಕೊಣಾಜೆ, ಜುಲೈ 13: ಶಾಲಾ ಪರಿಸರದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸಲು ಅನುಮತಿ ನೀಡಿದ ಬಾಳೆಪುಣಿ ಗ್ರಾಮ ಪಂಚಾಯತ್ ಕಚೇರಿಗೆ ಶಾಲಾ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮ...
ಬೆಂಗಳೂರು ಜುಲೈ 13: ಇಂಟರ್ನಿಯಾಗಿ ಬಂದ ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಖ್ಯಾತ ವಕೀಲ ಕೆಎಸ್ಎನ್ ರಾಜೇಶ್ ವಿರುದ್ದ ದಾಖಲಾಗಿರುವ ಪ್ರಕರಣ ಮತ್ತು ಅದರ ವಿಚಾರಣೆ ರದ್ದು ಪಡಿಸಲು ಹೈಕೋರ್ಟ್...
ಉಳ್ಳಾಲ, ಜುಲೈ 12: ಶಾಲಾ ಆವರಣದಲ್ಲಿ ಸುತ್ತಮುತ್ತ ಯಾವುದೇ ರೀತಿಯ ಮದ್ಯಪಾನ ಅಥವಾ ಧೂಮಪಾನ ಅಂಗಡಿಗಳನ್ನು ತೆರೆಯುವಂತಿಲ್ಲ ಎಂಬ ಕಾನೂನನ್ನು ಧಿಕ್ಕರಿಸಿ ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ...